power sharing issue

ಹೈಕಮಾಂಡ್ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)
ವಾಗ್ದಾನದಂತೆ ಮುಖ್ಯಮಂತ್ರಿ ಸ್ಥಾನ ಹಸ್ತಾಂತರಿಸಿ ಎಂಬುದು ಶಿವಕುಮಾರ್ ಪಟ್ಟು. ಹೈಕಮಾಂಡ್ ಸೂಚನೆಯನ್ನು ಪಾಲಿಸುವೆ ಎಂಬುದು ಸಿದ್ದರಾಮಯ್ಯ ತಿರುಗೇಟು. ಹೈಕಮಾಂಡ್ ತನ್ನ ನಿರ್ಧಾರ ಪ್ರಕಟಿಸಲು ಸಿದ್ದವಿಲ್ಲ.

Power Sharing: ಸಿದ್ದರಾಮಯ್ಯ ಅವರನ್ನು ನಿಭಾಯಿಸುವುದೇ ಹೈಕಮಾಂಡ್? (ನೇರ ನೋಟ)
ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರನ್ನು ಅವರ ಪಕ್ಷದ ವರಿಷ್ಠರು ನಿಭಾಯಿಸುವುದು ಕಷ್ಟ. ಸಿದ್ದರಾಮಯ್ಯ ಅವರು ಮತ್ತೊಬ್ಬ ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರಂತಲ್ಲ.

