Power shock

ಮಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು, ಭರ್ತಿಯಾಗಿ ಹರಿದ ಕುಮಾರಧಾರಾ ನದಿ, ಉಡುಪಿ, ಚಿಕ್ಕಮಗಳೂರಲ್ಲೂ ಮಳೆ
ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು ದೇವರಾಜು (42) ಎಂದು ಗುರುತಿಸಲಾಗಿದೆ. ಇಬ್ಬರೂ ಕೂಡ ಇಲ್ಲಿನ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ನಟ ಯಶ್ ಅಭಿಮಾನಿಗಳ ಸಾವು: ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಆಕ್ರಂದನ; ಆಸ್ಪತ್ರೆಗೆ ಶಾಸಕ ಭೇಟಿ, ಪರಿಹಾರದ ಭರವಸೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ಘನಘೋರ ದುರಂತವೊಂದು ನಡೆದು ಹೋಗಿದೆ. ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಅವರ ಪಕ್ಕಾ ಅಭಿಮಾನಿಗಳಾದ ಗ್ರಾಮದ ಯುವಕರು ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಮಧ್ಯರಾತ್ರಿಯಿಂದಲೇ ಭರ್ಜರಿ ಸಿದ್ದತೆ ನಡೆಸುತ್ತಿದ್ದರು.

ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್: ನೂಕುನುಗ್ಗಲು ಉಂಟಾಗಿ 10ಕ್ಕೂ ಹೆಚ್ಚು ಮಂದಿಗೆ ಗಾಯ
ಜಿಲ್ಲೆಯ ಪ್ರಸಿದ್ಧ ಹಾಸನಾಂಬೆ ದೇಗುಲದ ಸಂತೇಪೇಟೆ ಧರ್ಮ ದರ್ಶನ ಸರದಿ ಸಾಲಿನಲ್ಲಿ ನಿಂತ ಭಕ್ತರಿಗೆ ವಿದ್ಯುತ್ ಶಾಕ್ ತಗುಲಿ ನೂಕುನುಗ್ಗಲಾಗಿ ಒಬ್ಬರ ಮೇಲೆ ಒಬ್ಬರು ಬಿದ್ದು ಸ್ಥಳದಲ್ಲಿ ಅಲ್ಲೋಲ ಕಲ್ಲೋಲ ಪರಿಸ್ಥಿತಿಯುಂಟಾದ ಪ್ರಸಂಗ ಇಂದು ಶುಕ್ರವಾರ ನಡೆದಿದೆ.

