Power Shortage

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ
ಪರಿಣಾಮಕಾರಿ ನಿರ್ವಹಣೆ ಮತ್ತು ವಿತರಣಾ ನಷ್ಟವನ್ನು ತಗ್ಗಿಸಲು ಇಂಧನ ಇಲಾಖೆಯು 100 ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಿಸಲು ಯೋಜಿಸಿದೆ.

ಕಾಂಗ್ರೆಸ್ ಸರ್ಕಾರದಿಂದ ಕೃತಕ ವಿದ್ಯುತ್ ಅಭಾವ ಸೃಷ್ಟಿ; ಜಾರ್ಜ್ಗೆ ಹೈಕಮಾಂಡ್ ಏನಾದರೂ 'ಫಿಕ್ಸ್' ಮಾಡಿದೆಯೇ?: ಎಚ್ ಡಿಕೆ
ರಾಜ್ಯದಲ್ಲಿ ಬರ ಇರುವುದು ನಿಜ. ಅದರ ನಡುವೆಯೂ ಸಾಮರ್ಥ್ಯಕ್ಕೆ ತಕ್ಕಷ್ಟು ವಿದ್ಯುತ್ ಉತ್ಪಾದನೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ’ ಎಂದು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ; ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ: ಬಿಜೆಪಿ ಟೀಕೆ
ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ: ಸಿಎಂ ಕುಮಾರಸ್ವಾಮಿ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ. ಆದರೆ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಚಳಿಗಾಲದಲ್ಲೇ ವಿದ್ಯುತ್ ಅಭಾವ: ಈ ಬಾರಿಯ ಬೇಸಿಗೆಯಲ್ಲಿ ಏರಲಿದೆ ಮತ್ತಷ್ಟು ಬಿಸಿ
ಬೇಸಿಗೆಗೂ ಮುನ್ನವೇ ರಾಜ್ಯ ವಿದ್ಯುತ್ ಅಭಾವ ಎದುರಿಸಬೇಕಾಗಿದೆ. ನವೆಂಬರ್ ನಲ್ಲೇ ರಾಜ್ಯದಲ್ಲಿ ಬೇಸಿಗೆಯಲ್ಲಿ ಬಳಸುವಷ್ಟು ವಿದ್ಯುತ್ ಬಳಸಲಾಗುತ್ತಿದೆ....

ನೀರು, ವಿದ್ಯುತ್ ವ್ಯತ್ಯಯದ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಪ್ರತಿಭಟನೆ
ದೇಶದ ರಾಜಧಾನಿಯಲ್ಲಿ ನೀರು ಮತ್ತು ವಿದ್ಯುತ್ ಸರಬರಾಜನ್ನು ಉತ್ತಮಪಡಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

