ಸಿನಿಮಾ ಸುದ್ದಿಅಪ್ಪು ಮೊದಲ ವರ್ಷದ ಪುಣ್ಯತಿಥಿ: ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ
ಸ್ಯಾಂಡಲ್ ವುಡ್ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು ಹಠಾತ್ ಕಣ್ಮರೆಯಾಗಿ, ಗತಿಸಿಹೋಗಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ. ಕಳೆದ ವರ್ಷ ಇದೇ ದಿನ ತೀವ್ರ ಹೃದಯಾಘಾತದಿಂದ ಪುನೀತ್ ನಿಧನ ಹೊಂದಿದಾಗ ಅವರ ಕುಟುಂಬ ಮಾತ್ರವೇಕೆ ಇಡೀ ಕರುನಾಡು ನಲುಗಿಹೋಗಿತ್ತು. ತಮ್ಮ ಮನೆ ಮಗನನ್ನು ಕಳೆದುಕೊಂಡ ದುಃಖ ಕನ್ನಡಿಗರನ್ನು ಕಾಡಿತ್ತು.