ರಾಜ್ಯಮಂಡ್ಯ: ಹಂಪಾಪುರದಲ್ಲಿ 400 ಕೆವಿ ಸಾಮರ್ಥ್ಯದ ವಿದ್ಯುತ್ ಸರಬರಾಜು ಘಟಕ ಸ್ಥಾಪನೆ- ಚೆಲುವರಾಯಸ್ವಾಮಿ
ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳು ಮತ್ತು ತಾಲ್ಲೂಕುಗಳಿಗೆ ನಿರಂತರ ವಿದ್ಯುತ್ ಪೂರೈಕೆಯ ಖಾತ್ರಿಗಾಗಿ ಹಂಪಾಪುರದಲ್ಲಿ 400 ಕೆವಿ ಸಾಮರ್ಥ್ಯದ ವಿದ್ಯುತ್ ಸರಬರಾಜು ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.