Power supply

ದುರ್ಬಲ ಮುಂಗಾರು, ಬರದ ಆತಂಕ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲ್ಲ- ಸಚಿವ ಕೆ.ಜೆ ಜಾರ್ಜ್ ಭರವಸೆ..!
ರಾಜ್ಯ

ದುರ್ಬಲ ಮುಂಗಾರು, ಬರದ ಆತಂಕ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲ್ಲ- ಸಚಿವ ಕೆ.ಜೆ ಜಾರ್ಜ್ ಭರವಸೆ..!

ರಾಜ್ಯವು ಸಾಂಪ್ರದಾಯಿಕ ವಿದ್ಯುತ್ ಉತ್ಪಾದನಾ ಮೂಲಗಳ ಜತೆಗೆ ಸೌರ ಮತ್ತು ಪವನ ಶಕ್ತಿಯನ್ನೂ ಮೀರಿ ಬ್ಯಾಟರಿ ಸಂಗ್ರಹಣೆ, ಪಂಪ್ಡ್ ಸ್ಟೋರೇಜ್, ಹಸಿರು ಜಲಜನಕ, ಸ್ಮಾರ್ಟ್ ಸಂಚಾರ ಮತ್ತು ವಿದ್ಯುತ್ ವಾಹನಗಳತ್ತ ಗಮನ ಹರಿಸುತ್ತಿದೆ.

ವಿದ್ಯುತ್ ಕ್ಷೇತ್ರದ ಖಾಸಗೀಕರಣ: ನಾನೊಬ್ಬನೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ- ಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ವಿದ್ಯುತ್ ಕ್ಷೇತ್ರದ ಖಾಸಗೀಕರಣ: ನಾನೊಬ್ಬನೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ- ಸಿಎಂ ಡಿ.ಕೆ ಶಿವಕುಮಾರ್

2003 ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಖಾಸಗೀಕರಣ ತೀರ್ಮಾನ ಕೈಗೊಂಡಿತ್ತು. ಆದರೆ ಆಗ ವಿದ್ಯುತ್ ಇಲಾಖೆಯ ನೌಕರರು,‌ ಅಧಿಕಾರಿಗಳು, ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿರಲಿಲ್ಲ. ಈಗ ನನ್ನ ಬಳಿ ಬಂದು ಖಾಸಗೀಕರಣ ಮಾಡಬಾರದು ಎಂದು ಹೇಳುತ್ತಿದ್ದೀರಿ.

ಎಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮತ್ತೊಂದು ಸಂಕಷ್ಟ: ವಿದ್ಯುತ್ ಸರಬರಾಜು ಕಟ್ ಮಾಡಿದ ಬೆಸ್ಕಾಂ!
ರಾಜ್ಯ

ಎಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಮತ್ತೊಂದು ಸಂಕಷ್ಟ: ವಿದ್ಯುತ್ ಸರಬರಾಜು ಕಟ್ ಮಾಡಿದ ಬೆಸ್ಕಾಂ!

ಜೂನ್ 4 ರಂದು ಆರ್‌ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಘಟನೆಯಲ್ಲಿ 11 ಜನರು ಸಾವಿಗೀಡಾದರು ಮತ್ತು 71 ಜನರು ಗಾಯಗೊಂಡರು.

ಪ್ರೇಯಸಿ ಫೋನ್ ತಗೀತಿಲ್ಲ ಅಂತಾ ಇಡೀ ಗ್ರಾಮದ ಕರೆಂಟ್ ಕಟ್ ಮಾಡಿದ 'ಭೂಪ'; Video Viral!
ದೇಶ

ಪ್ರೇಯಸಿ ಫೋನ್ ತಗೀತಿಲ್ಲ ಅಂತಾ ಇಡೀ ಗ್ರಾಮದ ಕರೆಂಟ್ ಕಟ್ ಮಾಡಿದ 'ಭೂಪ'; Video Viral!

ವಿದ್ಯುತ್ ಕಂಬ ವೇರಿದ ಯುವಕ ಒಂದು ಭಾಗದ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ಕಟರ್ ಮೂಲಕ ಕತ್ತರಿಸುತ್ತಿರುವ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಭಾರತದ ಮುಂದೆ ಮಂಡಿಯೂರಿದ ಬಾಂಗ್ಲಾ: ವಿದ್ಯುತ್ ಕಡಿತ ಬೆನ್ನಲ್ಲೇ ಅದಾನಿಗೆ ಕಂಪನಿಗೆ 250 ಮಿಲಿಯನ್ ಡಾಲರ್ ಪಾವತಿ ಶುರು!
ವಾಣಿಜ್ಯ

ಭಾರತದ ಮುಂದೆ ಮಂಡಿಯೂರಿದ ಬಾಂಗ್ಲಾ: ವಿದ್ಯುತ್ ಕಡಿತ ಬೆನ್ನಲ್ಲೇ ಅದಾನಿಗೆ ಕಂಪನಿಗೆ 250 ಮಿಲಿಯನ್ ಡಾಲರ್ ಪಾವತಿ ಶುರು!

ಅದಾನಿ ಗ್ರೂಪ್ ನ ಅದಾನಿ ಪವರ್ ಜಾರ್ಖಂಡ್ ಲಿಮಿಟೆಡ್ ಬಾಂಗ್ಲಾದೇಶಕ್ಕೆ ವಿದ್ಯುತ್ ಮಾರಾಟ ಮಾಡುತ್ತಿದೆ. ಈ ವಿದ್ಯುತ್ ಅನ್ನು ಜಾರ್ಖಂಡ್‌ನ ಗೊಡ್ಡಾದಲ್ಲಿ ಉತ್ಪಾದಿಸಲಾಗುತ್ತದೆ.

ಬೇಸಿಗೆಯಲ್ಲಿ ಬೇಡಿಕೆ ತೀವ್ರ ಹೆಚ್ಚಳದ ನಡುವೆಯೂ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್
ರಾಜ್ಯ

ಬೇಸಿಗೆಯಲ್ಲಿ ಬೇಡಿಕೆ ತೀವ್ರ ಹೆಚ್ಚಳದ ನಡುವೆಯೂ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್

ರಾಜ್ಯದಲ್ಲಿ ಮಳೆ ಕೊರತೆಯ ನಡುವೆ ಬರಗಾಲದಿಂದಾಗಿ ವಿದ್ಯುತ್ ಉತ್ಪಾದನೆ ಕಡಿಮೆ ಇರುವ ಕಾರಣ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂಧನ ಇಲಾಖೆ ವಿದ್ಯುತ್ ಪೂರೈಸುವ ಮೂಲಕ ಕರ್ನಾಟಕವನ್ನು ವಿದ್ಯುತ್ ಕಡಿತದಿಂದ ರಕ್ಷಿಸಿವೆ ಎಂದು ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಗಳೂರು ಮಳೆ: ಬೆಸ್ಕಾಂಗೆ 1.18 ಕೋಟಿ ರೂ. ನಷ್ಟ, ವಿದ್ಯುತ್ ಮರುಸ್ಥಾಪನೆ ಬಹುತೇಕ ಪೂರ್ಣ
ರಾಜ್ಯ

ಬೆಂಗಳೂರು ಮಳೆ: ಬೆಸ್ಕಾಂಗೆ 1.18 ಕೋಟಿ ರೂ. ನಷ್ಟ, ವಿದ್ಯುತ್ ಮರುಸ್ಥಾಪನೆ ಬಹುತೇಕ ಪೂರ್ಣ

ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಭಾರೀ ಮಳೆಯ ಪರಿಣಾಮ ಬೆಸ್ಕಾಂಗೆ 1.18 ಕೋಟಿ ರೂ. ನಷ್ಟವಾಗಿದ್ದು, ದುರಸ್ಥಿ ಕಾರ್ಯ ಭರದಿಂದ ಸಾಗುತ್ತಿದೆ.

ವಿಭೂತಿಪುರ ಕೆರೆ: STP ನಿರ್ಮಾಣ ಕಾರ್ಯ ಪೂರ್ಣಗೊಂಡರೂ ವಿದ್ಯುತ್ ಪೂರೈಸದ BESCOM, ಕಾರ್ಯಾರಂಭ ಮತ್ತಷ್ಟು ತಡ!
ರಾಜ್ಯ

ವಿಭೂತಿಪುರ ಕೆರೆ: STP ನಿರ್ಮಾಣ ಕಾರ್ಯ ಪೂರ್ಣಗೊಂಡರೂ ವಿದ್ಯುತ್ ಪೂರೈಸದ BESCOM, ಕಾರ್ಯಾರಂಭ ಮತ್ತಷ್ಟು ತಡ!

ನಗರದ ವಿಭೂತಿಪುರ ಕೆರೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಒಳಚರಂಡಿ ಸಂಸ್ಕರಣಾ ಘಟಕವನ್ನು (ಎಸ್‌ಟಿಪಿ) ಸ್ಥಾಪಿಸಿ ಸುಮಾರು ಒಂದು ತಿಂಗಳಾದರೂ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಇನ್ನೂ ವಿದ್ಯುತ್ ಸಂಪರ್ಕ ನೀಡದ ಕಾರಣ ಎಸ್‌ಟಿಪಿ ಕಾರ್ಯಾರಂಭ ತಡವಾಗುತ್ತಿದೆ.

ಬೆಂಗಳೂರು: ಇಂದಿನಿಂದ ಗುರುವಾರದವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ; ಹೆಚ್ಚಿನ ವಿವರ ತಿಳಿಯಿರಿ
ರಾಜ್ಯ

ಬೆಂಗಳೂರು: ಇಂದಿನಿಂದ ಗುರುವಾರದವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ; ಹೆಚ್ಚಿನ ವಿವರ ತಿಳಿಯಿರಿ

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಂಡಿರುವುದರಿಂದ ಇಂದಿನಿಂದ ಗುರುವಾರದವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ.