Power Tv

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ಪವರ್ ಟಿವಿ ಎಂಬ ಕನ್ನಡ ಸುದ್ದಿ ವಾಹಿನಿಯ ಪ್ರಸಾರಕ್ಕೆ ನಿರ್ಬಂಧ ವಿಧಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ರವರೆಗೆ ಸೋಮವಾರ ವಿಸ್ತರಿಸಿದೆ.

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು.

ಪರವಾನಗಿ ನವೀಕರಿಸದ ಆರೋಪ: ತಕ್ಷಣದಿಂದಲೇ ಪವರ್ TV ಪ್ರಸಾರ ಸ್ಥಗಿತಕ್ಕೆ 'ಹೈ' ಆದೇಶ
ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಎಂ ರಮೇಶ್ ಗೌಡ, ಅವರ ಪತ್ನಿ ಡಾ.ಎ ರಮ್ಯಾ ರಮೇಶ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಬಿ ಆರ್ ರವಿಕಾಂತೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಟಿವಿ ಚಾನಲ್ ಕಚೇರಿ ಮೇಲೆ ಸಿಸಿಬಿ ದಾಳಿ: ಲೈವ್ ಪ್ರಸಾರ ಸ್ಥಗಿತ!
ಹಿರಿಯ ರಾಜಕಾರಣಿಯ ಕುಟುಂಬ ಸದಸ್ಯರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕುರಿತು ಕುಟುಕು ಕಾರ್ಯಾಚರಣೆ ನಡೆಸಿದ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸುದ್ದಿವಾಹಿನಿಯ ಕಚೇರಿ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಪವರ್ ಸುದ್ದಿ ವಾಹಿನಿ ಪ್ರಸಾರ ಬಂದ್: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟ ರಹಮಾನ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾಡಿದ್ದಾರೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡಿರುವುದಕ್ಕೆ ನಿರೂಪಕ ರೆಹಮಾನ್ ಹಾಸನ್ ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟಿದ್ದಾರೆ.

