ರಾಜ್ಯವಿದ್ಯುತ್ ತಂತಿ ತುಂಡು: ಚೆನ್ನೈ-ಬೆಂಗಳೂರು ಮಾರ್ಗದ ರೈಲು ಸೇವೆಗೆ ಅಡಚಣೆ; ಸಾವಿರಾರು ಪ್ರಯಾಣಿಕರ ಪರದಾಟ
ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಬೆಂಗಳೂರು ಮಾರ್ಗದಲ್ಲಿ ಓಡಾಡುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಬುಧವಾರ ಪ್ರಕಟಣೆ ಹೊರಡಿಸಿದೆ.