ರಾಜ್ಯವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ-ಮಗು ಸಾವು: ತನಿಖೆಗೆ ಲೋಕಾಯುಕ್ತ ಆದೇಶ
ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಮೃತಪಟ್ಟ ಘಟನೆ ಕುರಿತು ಮಾಧ್ಯಮಗಳ ವರದಿಗಳನ್ನು ಆಧರಿಸಿ ರಾಜ್ಯ ಸರ್ಕಾರ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದೆ.