Power

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ ಜಾರ್ಜ್
ಈ ಬಾರಿ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ್ದರಿಂದ ಕೃಷಿ, ನೀರಾವರಿ ಮತ್ತು ತೋಟಗಾರಿಕೆ ಪ್ರದೇಶ ವಿಸ್ತರಣೆಯಾಗಿದೆ. ಜನವರಿಯಿಂದಲೇ ತಾಪಮಾನ, ಒಣ ಹವೆ ಹೆಚ್ಚಳದಿಂದ ಗೃಹ ಬಳಕೆ ವಿದ್ಯುತ್ ಪ್ರಮಾಣ ಏರಿಕೆಯಾಗಿದೆ.

ಅರಸು ದಾಖಲೆ ಮುರಿಯಲು ಸಿದ್ದರಾಮಯ್ಯ ಉತ್ಸುಕ; Grace period ಬಳಸಿಕೊಳ್ಳಲು CM ತವಕ; ಡಿಕೆಶಿಗೆ ಒಳಗೊಳಗೆ ಪುಕ-ಪುಕ!
ಅರಸು ಅವರಿಗೆ ಶಾಸಕರ ಬೆಂಬಲ ಇದ್ದುದ್ದರಿಂದ ಇಂದಿರಾ ಗಾಂಧಿ ಅರಸು ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಒಪ್ಪಿಕೊಂಡರು. ಅರಸು ಮುಖ್ಯಮಂತ್ರಿಯಾದಾಗ ಸದನದ ಸದಸ್ಯರೂ ಆಗಿರಲಿಲ್ಲ, ಆದರೆ ಶಾಸಕರ ಅಪಾರ ಬೆಂಬಲ ಹೊಂದಿದ್ದರು.

Mandya ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಎರಡು ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ.

ಬರದಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ: ಉತ್ಪಾದನೆಗೆ ಹಣದ ಕೊರತೆ; ಇಲಾಖೆಗಳು ಕಂಗಾಲು!
ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯೊಂದಿಗೆ, ಗೃಹ ಜ್ಯೋತಿ ಯೋಜನೆ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚು ಒತ್ತು ನೀಡುವುದರೊಂದಿಗೆ ಮೂಲಸೌಕರ್ಯವನ್ನು ಬಲಪಡಿಸುವುದು ಒಂದು ಸವಾಲಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ತಾಪಮಾನ ಹೆಚ್ಚಳ: ವಿದ್ಯುತ್ ಬಳಕೆ ಗಣನೀಯ ಏರಿಕೆ!
ದಿನಕಳೆದಂತೆ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಲೇ ಇದ್ದು, ಇದರ ಜೊತೆಗೆ ವಿದ್ಯುತ್ ಬಳಕೆ ಗಣನೀಯವಾಗಿ ಏರಿಕೆಯಾಗಿದೆ.

ನಗರ, ರಾಜ್ಯದಲ್ಲಿ ವಿದ್ಯುತ್ ಕಡಿತವಿಲ್ಲ: ರಾಜ್ಯ ಸರ್ಕಾರ
ಬೆಂಗಳೂರು ನಗರ, ರಾಜ್ಯಾದ್ಯಂತ ವಿದ್ಯುತ್ ಕಡಿತವಿರುವುದಿಲ್ಲ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಬುಧವಾರ ಹೇಳಿದ್ದಾರೆ.

ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ
66/11 ಕೆವಿ-ಎ ಸ್ಟೇಷನ್ ಲೈನ್‌ನಲ್ಲಿ ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವುಂಟಾಗಲಿದೆ.

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಕೆಲ ಕಾಲ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ..!
ತಾಂತ್ರಿಕ ದೋಷದಿಂದಾಗಿ ತಾತ್ಕಾಲಿಕವಾಗಿ ಕೆಲ ಕಾಲ ಮೆಟ್ರೋ ಸಂಚಾರ ಇಂದು ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ.

ಮುರುಘಾ ಮಠ. ವಿದ್ಯಾಪೀಠದ ಆಡಳಿತ ಅಧಿಕಾರ ಶಿವಮೂರ್ತಿ ಶರಣಗೆ ಹಸ್ತಾಂತರ
ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಡಿಸೆಂಬರ್ 5ರಂದು ಹಸ್ತಾಂತರಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಮಠವು ಡಿಸೆಂಬರ್ 7ರಂದು ಪ್ರಕಟಣೆ ಹೊರಡಿಸಿದೆ.

