Power

ರಾಜ್ಯದಲ್ಲಿ ಮುಂಬರುವ ಬೇಸಿಗೆ ವೇಳೆ ವಿದ್ಯುತ್‌ ಸಮಸ್ಯೆ ಇರುವುದಿಲ್ಲ: ಸಚಿವ ಕೆಜೆ ಜಾರ್ಜ್‌
ರಾಜ್ಯ

ರಾಜ್ಯದಲ್ಲಿ ಮುಂಬರುವ ಬೇಸಿಗೆ ವೇಳೆ ವಿದ್ಯುತ್‌ ಸಮಸ್ಯೆ ಇರುವುದಿಲ್ಲ: ಸಚಿವ ಕೆಜೆ ಜಾರ್ಜ್‌

ರಾಜ್ಯದ ದೈನಂದಿನ ವಿದ್ಯುತ್ ಬೇಡಿಕೆ ಸುಮಾರು 14,000 ಮೆ.ವ್ಯಾ ಮತ್ತು ನೀರಾವರಿ ಪಂಪ್‌ಸೆಟ್‌ ಸೆಟ್‌ಗಳಿಗೆ ವಿದ್ಯುತ್ ಬೇಡಿಕೆ ಸುಮಾರು 4,500 ಮೆ.ವ್ಯಾ ಇದ್ದು, ಬೇಸಿಗೆ ಕಾಲಕ್ಕೆ ವಿದ್ಯುತ್ ಬೇಡಿಕೆ 16,500 ಮೆ.ವ್ಯಾ ಏರಿಕೆ ಸಾಧ್ಯತೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಅವರು ಮಂಗಳವಾರ ಹೇಳಿದರು.

ವಿದ್ಯುತ್ ಕಳವು ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು!
ರಾಜ್ಯ

ವಿದ್ಯುತ್ ಕಳವು ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು!

ವಿದ್ಯುತ್ ಕಳ್ಳತನದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೂರು ದಿನದಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ರಾಜ್ಯಕ್ಕೆ 1,100 ಮೆಗಾವ್ಯಾಟ್ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್
ರಾಜ್ಯ

ಮೂರು ದಿನದಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ರಾಜ್ಯಕ್ಕೆ 1,100 ಮೆಗಾವ್ಯಾಟ್ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್

ತಕ್ಷಣದ ವಿದ್ಯುತ್ ಬೇಡಿಕೆಯನ್ನು ಪರಿಹರಿಸಲು ಇಂಧನ ಕಂಪನಿಗಳು ಖಾಸಗಿ ವಿದ್ಯುತ್ ಉತ್ಪಾದಕರಿಂದ ಮುಂದಿನ ಮೂರು ದಿನಗಳಲ್ಲಿ 1,100 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಅನ್ನು ಪಡೆಯಲಿವೆ. ರಾಜ್ಯ ಸರ್ಕಾರ ವಿದ್ಯುತ್ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಪಡೆಯಲು ಮುಂದಾಗಿದೆ.

ರೈತರಿಗೆ ನಿತ್ಯ 5 ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ರಾಜ್ಯ

ರೈತರಿಗೆ ನಿತ್ಯ 5 ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ರೈತರಿಗೆ ಕೃಷಿ ಪಂಪ್ ಸೆಟ್ ಬಳಕೆಗೆ ನಿತ್ಯ 5 ಗಂಟೆಗಳ ತಡೆರಹಿತ 3-ಫೇಸ್ ವಿದ್ಯುತ್ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ರಾಜ್ಯ ಸರ್ಕಾರ ಮುಂದು
ರಾಜ್ಯ

ರಾಜ್ಯದಲ್ಲಿ ವಿದ್ಯುತ್ ಅಭಾವ: ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ರಾಜ್ಯ ಸರ್ಕಾರ ಮುಂದು

ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್‌ ಅಭಾವವನ್ನು ಸರಿಪಡಿಸಲು ಅನ್ಯ ರಾಜ್ಯಗಳಿಂದ ವಿದ್ಯುತ್‌ ಖರೀದಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಶುಕ್ರವಾರ ಹೇಳಿದರು.

ಬರದಿಂದ ಉತ್ಪಾದನೆ ಕುಂಠಿತ, ಬೇಡಿಕೆ ಹೆಚ್ಚಳ; ಅದರಿಂದ ವಿದ್ಯುತ್ ಕೊರತೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಬರದಿಂದ ಉತ್ಪಾದನೆ ಕುಂಠಿತ, ಬೇಡಿಕೆ ಹೆಚ್ಚಳ; ಅದರಿಂದ ವಿದ್ಯುತ್ ಕೊರತೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಈ ವರ್ಷ ಮುಂಗಾರ ವೈಫಲ್ಯದಿಂದ ಬರಗಾಲ ಉಂಟಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾದ ಕಾರಣ ವಿದ್ಯುತ್ ಕೊರತೆ ಉಂಟಾಗುತ್ತಿದೆ ಮತ್ತು ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ರಾಜ್ಯದ ಒಳಗೆ ಮತ್ತು ಹೊರಗಿನಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿದ್ಯುತ್ ಕೊರತೆ: ಹೆಚ್ಚು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರದತ್ತ ಮುಖ ಮಾಡಿದ ರಾಜ್ಯ ಸರ್ಕಾರ!
ರಾಜ್ಯ

ವಿದ್ಯುತ್ ಕೊರತೆ: ಹೆಚ್ಚು ಕಲ್ಲಿದ್ದಲು ಪೂರೈಕೆಗಾಗಿ ಕೇಂದ್ರದತ್ತ ಮುಖ ಮಾಡಿದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕಲ್ಲಿದ್ದರು ಪೂರೈಕೆಗಾಗಿ ರಾಜ್ಯ ಸರ್ಕಾರದ ಕೇಂದ್ರದ ಮೊರೆ ಹೋಗಿದೆ.

ಲಿಂಗನಮಕ್ಕಿ ಜಲಾಶಯದಲ್ಲಿ ತಳ ಸೇರುತ್ತಿರುವ ನೀರು: 20 ದಿನಗಳ ಕಾಲ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯ!
ರಾಜ್ಯ

ಲಿಂಗನಮಕ್ಕಿ ಜಲಾಶಯದಲ್ಲಿ ತಳ ಸೇರುತ್ತಿರುವ ನೀರು: 20 ದಿನಗಳ ಕಾಲ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯ!

ಲಿಂಗನಮಕ್ಕಿ ಜಲಾಶಯದಲ್ಲಿನ ನೀರು ತಳ ಸೇರುತ್ತಿದ್ದು, ಪ್ರಸ್ತುತ ಲಭ್ಯವಿರುವ ನೀರಿನಿಂದ ಕೇವಲ 20 ದಿನಗಳ ಕಾಲ ಮಾತ್ರ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಲಾಗುತ್ತಿದೆ.

ಬಾಗಲಕೋಟೆಯ ಈ ಒಂದು ಗ್ರಾಮ 20 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ...! ಕಾರಣವೇನು?
ರಾಜ್ಯ

ಬಾಗಲಕೋಟೆಯ ಈ ಒಂದು ಗ್ರಾಮ 20 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ...! ಕಾರಣವೇನು?

ರಾಜ್ಯ ಸರ್ಕಾರ ಇದೀಗ ಉಚಿತ ವಿದ್ಯುತ್ ಎಂದು ಹೇಳುತ್ತಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದಲೂ ಅಘೋಷಿತ ಉಚಿತ ವಿದ್ಯುತ್ ಯೋಜನೆ ಚಾಲ್ತಿಯಲ್ಲಿದೆ.