Power

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮುಖವಾಡ ಬಯಲಾಗಿದೆ: ಬಿ.ವೈ.ವಿಜಯೇಂದ್ರ
ರಾಜಕೀಯ

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಮುಖವಾಡ ಬಯಲಾಗಿದೆ: ಬಿ.ವೈ.ವಿಜಯೇಂದ್ರ

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್​ನ ಮುಖವಾಡ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ  ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ವಿದ್ಯುತ್ ದರ ಏರಿಕೆ: ಪರಿಷ್ಕೃತ ದರ ಏಪ್ರಿಲ್ ನಿಂದ ಪೂರ್ವಾನ್ವಯ
ರಾಜ್ಯ

ವಿದ್ಯುತ್ ದರ ಏರಿಕೆ: ಪರಿಷ್ಕೃತ ದರ ಏಪ್ರಿಲ್ ನಿಂದ ಪೂರ್ವಾನ್ವಯ

ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (Karnataka Electricity Regulatory Commission -KERC) ಹೈಟೆನ್ಷನ್ (HT)​ ಮತ್ತು ಲೋಟೆನ್ಷನ್ (LT) ವಿಭಾಗಗಳಿಗೆ ಸರಾಸರಿ ವಿದ್ಯುತ್ ದರ ಏರಿಕೆ ಮಾಡಿದೆ. 

6 ತಿಂಗಳ ಕನಿಷ್ಠ ಕಾಯುವಿಕೆ ಸಮಯ ನೀಡದೇ ವಿವಾಹಗಳನ್ನು ರದ್ದುಗೊಳಿಸುವ ಅಧಿಕಾರ ತನಗೆ ಇದೆ: ಸುಪ್ರೀಂ ಕೋರ್ಟ್
ದೇಶ

6 ತಿಂಗಳ ಕನಿಷ್ಠ ಕಾಯುವಿಕೆ ಸಮಯ ನೀಡದೇ ವಿವಾಹಗಳನ್ನು ರದ್ದುಗೊಳಿಸುವ ಅಧಿಕಾರ ತನಗೆ ಇದೆ: ಸುಪ್ರೀಂ ಕೋರ್ಟ್

ವಿಶೇಷ ಪ್ರಕರಣಗಳಲ್ಲಿ ವಿಚ್ಛೇದನಕ್ಕೆ 6 ತಿಂಗಳ ಕನಿಷ್ಠ ಕಾಯುವಿಕೆ ಸಮಯ ನೀಡದೇ ವಿವಾಹಗಳನ್ನು ರದ್ದುಗೊಳಿಸುವ ಅಧಿಕಾರ ತನಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಅಧಿಕಾರಸ್ಥ ಮಹಿಳೆಯರನ್ನು ನೋಡಲು ಪುರುಷರಿಗೆ ನಾಚಿಕೆಯೇ? ಪಿತೃಪ್ರಧಾನ ವ್ಯವಸ್ಥೆಯ ಅಸ್ತಿತ್ವ ಕಳೆದುಕೊಳ್ಳುವ ಭಯವೋ?
ರಾಜಕೀಯ

ಅಧಿಕಾರಸ್ಥ ಮಹಿಳೆಯರನ್ನು ನೋಡಲು ಪುರುಷರಿಗೆ ನಾಚಿಕೆಯೇ? ಪಿತೃಪ್ರಧಾನ ವ್ಯವಸ್ಥೆಯ ಅಸ್ತಿತ್ವ ಕಳೆದುಕೊಳ್ಳುವ ಭಯವೋ?

ಪಿತೃಪ್ರಧಾನ ಸಮಾಜದ ವ್ಯವಸ್ಥೆಯಲ್ಲಿ ಅನಾದಿ ಕಾಲದಿಂದಲೂ ರಾಜಕೀಯ ವಲಯದಲ್ಲಿ ಮಹಿಳೆಯರ ಪ್ರಾತಿನಿಧ್ಯ ಬಹುಕೇತ ಕಡಿಮೆ. ಕರ್ನಾಟಕ ರಾಜ್ಯ ರಾಜಕೀಯ ಕೂಡ ಇದಕ್ಕೆ ಹೊರತಲ್ಲ, 2018ರ ಚುನಾವಣೆಯಲ್ಲಿ 219 ಇದ್ದ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಈ ವರ್ಷ 185ಕ್ಕೆ ಇಳಿದಿದೆ.

ಸುಡುಬಿಸಿಲ ನಡುವೆ ವಿದ್ಯುತ್'ಗೆ ಹೆಚ್ಚಿದ ಬೇಡಿಕೆ: ಉತ್ತರ ಪ್ರದೇಶ, ರಾಜಸ್ಥಾನದೊಂದಿಗೆ ರಾಜ್ಯ ಸರ್ಕಾರ ಒಪ್ಪಂದ!
ರಾಜ್ಯ

ಸುಡುಬಿಸಿಲ ನಡುವೆ ವಿದ್ಯುತ್'ಗೆ ಹೆಚ್ಚಿದ ಬೇಡಿಕೆ: ಉತ್ತರ ಪ್ರದೇಶ, ರಾಜಸ್ಥಾನದೊಂದಿಗೆ ರಾಜ್ಯ ಸರ್ಕಾರ ಒಪ್ಪಂದ!

ಬೇಸಿಗೆ ಆರಂಭವಾಗಿದ್ದು, ರಾಜ್ಯದಲ್ಲಿ ವಿದ್ಯುತ್'ಗೆ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜಸ್ಥಾನ ಹಾಗೂ ಉತ್ತರಪ್ರದೇಶ ರಾಜ್ಯಗಳೊಂದಿಗೆ 'ವಿನಿಮಯ ಒಪ್ಪಂದ'ವನ್ನು ಮಾಡಿಕೊಂಡಿದೆ.

ಕರ್ನಾಟಕ ಚುನಾವಣೆ: ಇತಿಹಾಸ ಪುನರ್ ಸೃಷ್ಟಿಗೆ ಬಿಜೆಪಿ ಉತ್ಸುಕ, ಅಧಿಕಾರ ಕಸಿದುಕೊಳ್ಳುವ ತವಕದಲ್ಲಿ ಕಾಂಗ್ರೆಸ್!
ರಾಜಕೀಯ

ಕರ್ನಾಟಕ ಚುನಾವಣೆ: ಇತಿಹಾಸ ಪುನರ್ ಸೃಷ್ಟಿಗೆ ಬಿಜೆಪಿ ಉತ್ಸುಕ, ಅಧಿಕಾರ ಕಸಿದುಕೊಳ್ಳುವ ತವಕದಲ್ಲಿ ಕಾಂಗ್ರೆಸ್!

ಕರ್ನಾಟಕದಲ್ಲಿ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವುದರೊಂದಿಗೆ ಆಡಳಿತಾರೂಢ ಬಿಜೆಪಿ ನಾಲ್ಕು ದಶಕಗಳ ಹಳೆಯ ಇತಿಹಾಸವನ್ನು ಪುನರ್ ಸೃಷ್ಟಿಸಲಿದೆಯೇ ಅಥವಾ  2024ರ ಲೋಕಸಭಾ ಚುನಾವಣೆ ಸವಾಲು ಇರುವಂತೆಯೇ ಕಾಂಗ್ರೆಸ್ ಬಿಜೆಪಿಯಿಂದ ಅಧಿಕಾರವನ್ನು ಕಸಿದುಕೊಳ್ಳಲಿದೆಯೇ ಎಂಬುದುನ್ನು ಕಾದು ನೋಡಬೇಕಾಗಿದೆ. 

ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ವಿದ್ಯುತ್ ಕಡಿತವಿಲ್ಲ: ಸರ್ಕಾರ ಭರವಸೆ, ವಿದ್ಯಾರ್ಥಿಗಳು ನಿರಾಳ
ರಾಜ್ಯ

ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ವಿದ್ಯುತ್ ಕಡಿತವಿಲ್ಲ: ಸರ್ಕಾರ ಭರವಸೆ, ವಿದ್ಯಾರ್ಥಿಗಳು ನಿರಾಳ

ರಾಜ್ಯದಲ್ಲಿ ಮುಂದಿನ ಮೂರು ತಿಂಗಳವರೆಗೆ ವಿದ್ಯುತ್ ಕಡಿತ ಮಾಡುವುದಿಲ್ಲ ಎಂದು ಇಂಧನ ಇಲಾಖೆ ಅಧಿಕಾರಿಗಳು ಬುಧವಾರ ಭರವಸೆ ನೀಡಿದ್ದಾರೆ.

ಪವರ್‌ ಜೊತೆಗೆ ಪವರ್‌ ಪಾಲಿಟಿಕ್ಸ್‌ ಬೆರಸಬಾರದು: ಸಿಎಂ ಬೊಮ್ಮಾಯಿ
ರಾಜ್ಯ

ಪವರ್‌ ಜೊತೆಗೆ ಪವರ್‌ ಪಾಲಿಟಿಕ್ಸ್‌ ಬೆರಸಬಾರದು: ಸಿಎಂ ಬೊಮ್ಮಾಯಿ

ಪವರ್‌ ಜೊತೆಗೆ ಪವರ್‌ ಪಾಲಿಟಿಕ್ಸ್‌ ಬಳಸಬಾರದು. ವಾಸ್ತವ ಅಂಶದ ಮೇಲೆ ಮತ್ತು ಇಲಾಖೆಯ ದಕ್ಷತೆಯ ಹಿತದೃಷ್ಟಿಯಿಂದ ನಾವು ನಿರ್ಣಯಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು.

ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ: ಸಿಎಂ ಬೊಮ್ಮಾಯಿ
ರಾಜ್ಯ

ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ: ಸಿಎಂ ಬೊಮ್ಮಾಯಿ

ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡುವ ನೈತಿಕ ಶಕ್ತಿ ಬಿಜೆಪಿಗಿದೆ, ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಯಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.