Power

ನೈಸರ್ಗಿಕ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ 'ನಂಬರ್ 1'
ರಾಜ್ಯ

ನೈಸರ್ಗಿಕ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ 'ನಂಬರ್ 1'

ದೇಶದಲ್ಲಿ ನವೀಕರಣ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ತಮಿಳುನಾಡನ್ನು ಹಿಂದಕ್ಕೆ ಹಾಕಿ ...

ಸುಪ್ರೀಂ ತೀರ್ಪಿನ ಬೆನ್ನಲ್ಲೇ ಅಧಿಕಾರ ಮರಳಿ ಪಡೆದ ದೆಹಲಿ ಸರ್ಕಾರ, ಅಧಿಕಾರಿಗಳ ವರ್ಗಾವಣೆ
ದೇಶ

ಸುಪ್ರೀಂ ತೀರ್ಪಿನ ಬೆನ್ನಲ್ಲೇ ಅಧಿಕಾರ ಮರಳಿ ಪಡೆದ ದೆಹಲಿ ಸರ್ಕಾರ, ಅಧಿಕಾರಿಗಳ ವರ್ಗಾವಣೆ

ಸುಪ್ರೀಂ ಕೋರ್ಟ್ ತನ್ನ ಪರವಾಗಿ ತೀರ್ಪು ನೀಡಿದ ಕೆಲವೇ ಕ್ಷಣಗಳಲ್ಲಿ, ಲೆಫ್ಟಿನೆಂಟ್ ಗವರ್ನರ್ ರಿಂದ ಐಎಎಸ್ ಹಾಗೂ ಇತರೆ...

'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ': ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭರವಸೆ
ದೇಶ

'ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ': ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭರವಸೆ

ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಭರವಸೆ ನೀಡಿದ್ದಾರೆ...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲೇಬೇಕು; ಮಹಂತ ಪರಮಹಂಸ ದಾಸ್
ದೇಶ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲೇಬೇಕು; ಮಹಂತ ಪರಮಹಂಸ ದಾಸ್

2019ರಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಬಯಸುವುದೇ ಆದರೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲೇಬೇಕು ಎಂದು ರಾಮಜನ್ಮಭೂಮಿ ನ್ಯಾಸದ ಮುಖಂಡ ಮಹಂತ ಪರಮಹಂಸ ರಾಮಚಂದ್ರ ದಾಸ್ ಅವರು ಮಂಗಳವಾರ ಹೇಳಿದ್ದಾರೆ...

ನನಗೆ ಜನಾಶೀರ್ವಾದ ಇಲ್ಲ, ಪುಣ್ಯಾತ್ಮ ರಾಹುಲ್ ಗಾಂಧಿ ಅಧಿಕಾರ ನೀಡಿದರು: ಕುಮಾರ ಸ್ವಾಮಿ
ರಾಜಕೀಯ

ನನಗೆ ಜನಾಶೀರ್ವಾದ ಇಲ್ಲ, ಪುಣ್ಯಾತ್ಮ ರಾಹುಲ್ ಗಾಂಧಿ ಅಧಿಕಾರ ನೀಡಿದರು: ಕುಮಾರ ಸ್ವಾಮಿ

ನನಗೆ ಸರ್ಕಾರ ರಚಿಸಲು ಜನತೆಯ ಆಶೀರ್ವಾದ ಇಲ್ಲ. ಪುಣ್ಯಾತ್ಮ ರಾಹುಲ್‌ ಗಾಂಧಿ ಒಂದು ಅವಕಾಶ ಕೊಟ್ಟಿದ್ದಾರೆ...

ಜೆಡಿಎಸ್-ಕಾಂಗ್ರೆಸ್ ಮಧ್ಯೆ ಹಳೆ ಭಿನ್ನಮತ: ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಬಿಜೆಪಿ
ರಾಜಕೀಯ

ಜೆಡಿಎಸ್-ಕಾಂಗ್ರೆಸ್ ಮಧ್ಯೆ ಹಳೆ ಭಿನ್ನಮತ: ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಬಿಜೆಪಿ

ತೀವ್ರ ಕಸರತ್ತು ನಡೆಸಿದ ನಂತರವೂ ಬಹುಮತ ಸಾಧಿಸಲು ಸಾಧ್ಯವಾಗದೆ...

ನನಗೆ ಇಂದು ಮುಖ್ಯವಲ್ಲ, ಭವಿಷ್ಯದ ದಿನಗಳು ಮಹತ್ವದ್ದು: ಹೆಚ್ ಡಿ ಕುಮಾರಸ್ವಾಮಿ
ರಾಜಕೀಯ

ನನಗೆ ಇಂದು ಮುಖ್ಯವಲ್ಲ, ಭವಿಷ್ಯದ ದಿನಗಳು ಮಹತ್ವದ್ದು: ಹೆಚ್ ಡಿ ಕುಮಾರಸ್ವಾಮಿ

ನನಗೆ ಭವಿಷ್ಯದಲ್ಲಿ ನಡೆಯುವ ವಿದ್ಯಮಾನಗಳು ಮುಖ್ಯವಾಗಿದೆ. ಇಂದಿನ ದಿನ ಮುಖ್ಯವಲ್ಲ ...

ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ: ಎಚ್‍ಡಿ ದೇವೇಗೌಡ
ರಾಜಕೀಯ

ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ: ಎಚ್‍ಡಿ ದೇವೇಗೌಡ

ಚುನಾವಣೆಯಲ್ಲಿ ಜೆಡಿಎಸ್ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳುವ ಮೂಲಕ ಸ್ವಂತ ಸಾಮರ್ಥ್ಯದಿಂದ ಅಧಿಕಾರದ ಗದ್ದುಗೆ ಹಿಡಿಯುವ ಸಂದೇಶವನ್ನು ರಾಷ್ಟ್ರೀಯ ಪಕ್ಷಗಳಿಗೆ ರವಾನಿಸಿದ್ದಾರೆ.

ನಕ್ಸಲರಿಂದ 76 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದ ಹಳ್ಳಿಗೆ 15 ವರ್ಷದ ನಂತರ ವಿದ್ಯುತ್ ಸಂಪರ್ಕ
ದೇಶ

ನಕ್ಸಲರಿಂದ 76 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದ ಹಳ್ಳಿಗೆ 15 ವರ್ಷದ ನಂತರ ವಿದ್ಯುತ್ ಸಂಪರ್ಕ

ನಕ್ಸಲ್ ಪೀಡಿತ ಪ್ರದೇಶವಾದ ಸುಕ್ಮಾ ಜಿಲ್ಲೆಯ ಹಳ್ಳಿಯೊಂದು 15 ವರ್ಷಗಳ ನಂತರ ಮರು ವಿದ್ಯುತ್ ಸಂಪರ್ಕ ಪಡೆದುಕೊಂಡಿದೆ