ಪ್ರತಿಷ್ಠಿತ ಫೋರ್ಬ್ಸ್ ಪತ್ರಿಕೆ 2016ರ ವಿಶ್ವದ ಪ್ರಭಾವಿ ವ್ಯಕ್ತಿಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಥಾನ ಪಡೆದುಕೊಂಡಿದ್ದಾರೆ...