ರಾಜ್ಯಮೆಜೆಸ್ಟಿಕ್ ನಮ್ಮದಲ್ಲ, ನಿಮ್ಮದು; ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮಾತಿಗೆ ಮನಸೋತ ಬೀದಿ ವ್ಯಾಪಾರಿಗಳು!
ಕರ್ನಾಟಕದ ದಿಟ್ಟ ಹಾಗೂ ನಿಷ್ಟಾವಂತ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆಯುತ್ತಿರುವ ರವಿ ಚನ್ನಣ್ಣನವರ್ ಅವರು ಈಗಾಗಲೇ ಮೈಸೂರು ಹಾಗೂ ಶಿವಮೊಗ್ಗದ ಲಕ್ಷಾಂತರ ಜನರ ಅಭಿಮಾನವನ್ನು ಗಳಿಸಿದ್ದು, ಇದೀಗ ತಮ್ಮ ಶಕ್ತಿಯುತ ಮಾತನಿಂದಾಗಿ ಬೆಂಗಳೂರಿಗರ ಮನವನ್ನೂ ಗೆದ್ದಿದ್ದಾರೆ...