ದೇಶಪಿಎಲ್ ಎಯಲ್ಲಿ ಸೇನೆ ನಿಲುಗಡೆ: ಚೀನಾದ ಸೈನ್ಯ ಎದುರಿಸಲು ಭಾರತ ಪಾಂಗೊಂಗ್ ಟ್ಸೊದಲ್ಲಿ ಸ್ಟೀಲ್ ಹಲ್ಲ್ ಗಳ ನಿಯೋಜನೆ
ಕಳೆದ ಮೇ ತಿಂಗಳಿನಿಂದ ಭಾರತ-ಚೀನಾ ಗಡಿ ವಾಸ್ತವ ರೇಖೆ ಬಳಿ ಸೇನೆ ನಿಲುಗಡೆ ಮುಂದುವರಿದಿರುವಾಗಲೇ ಭಾರತ ತನ್ನ ಸೇನೆಯ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿದೆ. ಪಾಂಗೊಂಗ್ ಟ್ಸೊ ಸರೋವರದಲ್ಲಿ ಸೇನಾಪಡೆಯ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲು ಮುಂದಾಗಿದೆ.