ರಾಜಕೀಯಬಿಜೆಪಿ ಈಗ ಅನಾಥ ಶಿಶು; ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆ: ಕಾಂಗ್ರೆಸ್ ವ್ಯಂಗ್ಯ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.