ರಾಜ್ಯರಾಜ್ಯದಲ್ಲಿ ಸಾಕಷ್ಟು ವೈಯಕ್ತಿಕ ಸುರಕ್ಷತಾ ಸಾಧನ- ಪಿಪಿಇ ಕಿಟ್ ಗಳಿವೆ: ಮುಖ್ಯಮಂತ್ರಿ ಯಡಿಯೂರಪ್ಪ
ಕೋವಿಡ್ -19 ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಅಗತ್ಯವಿರುವ ವೈಯಕ್ತಿಕ ಸುರಕ್ಷತಾ ಸಾಧನಗಳ ಕೊರತೆಯಿಲ್ಲ, ರಾಜ್ಯದಲ್ಲಿ ಸಾಕಷ್ಟು ಪಿಪಿಇ ಕಿಟ್ ಗಳು ಲಭ್ಯವಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.