ರಾಜ್ಯಎಚ್ಯುಎಫ್ ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಕಾರ: ಅಂಚೆ ಇಲಾಖೆಗೆ ಹೈಕೋರ್ಟ್ ತರಾಟೆ
ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಯೋಜನೆಯಡಿ ತೆರೆಯಲಾದ ಹಿಂದು ಅವಿಭಕ್ತ ಕುಟುಂಬ (ಎಚ್ಯುಎಫ್) ಉಳಿತಾಯ ಖಾತೆಯಲ್ಲಿ ಠೇವಣಿಯಿಟ್ಟ ಹಣಕ್ಕೆ ಬಡ್ಡಿ ನೀಡಲು ನಿರಾಕರಿಸಿದ್ದ ಭಾರತೀಯ ಅಂಚೆ ಇಲಾಖೆಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು.