Prabhakar kore

ಬೆಳಗಾವಿ ಬಿಜೆಪಿಯಲ್ಲಿ ಬಿರುಕು: ಚುನಾವಣಾ ಪ್ರಚಾರದಿಂದ ಹಿರಿಯ ನಾಯಕರು ದೂರ!
ಬೆಳಗಾವಿ ಬಿಜೆಪಿಯಲ್ಲಿ ಬಿರುಕು ಮೂಡಿದ್ದು, ಹಿರಿಯ ನಾಯಕರು ಪಕ್ಷದ ಪ್ರಚಾರಗಳಲ್ಲಿ ಪಾಲ್ಗೊಳ್ಳದೇ ಇರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಮುಂಬೈ-ಕರ್ನಾಟಕದ ಭಾಗದ ಅಭಿವೃದ್ದಿಯಲ್ಲಿ ಪ್ರಭಾಕರ್ ಕೋರೆ ಪ್ರಮುಖ ಪಾತ್ರ: ಸಿಎಂ ಬೊಮ್ಮಾಯಿ
ಮುಂಬೈ-ಕರ್ನಾಟಕದ ಭಾಗದ ಅಭಿವೃದ್ದಿಯಲ್ಲಿ ಪ್ರಭಾಕರ್ ಕೋರೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಹೆವಿವೈಟ್ ಗಳಿಗೆ ಬಿಜೆಪಿ ಸೆಡ್ಡು; ಭಿನ್ನಮತೀಯ ಚಟುವಟಿಕೆಗೆ ತಿರುಗೇಟು!
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

ಶಾಸಕರ ಬೆಂಬಲ 'ಕತ್ತಿ'ಗೊ ಅಥವಾ 'ಕೋರೆ'ಗೊ?: ಒಡೆದ ಮನೆಯಾದ ಬಿಜೆಪಿ!
ರಾಜ್ಯಸಭೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ನಮ್ಮ ಅನಿಸಿಕೆಯನ್ನ ಪಕ್ಷದ ನಾಯಕರಿಗೆ ಹೇಳಿದ್ದೇವೆ. ಅದನ್ನ ನಾನು ಬಹಿರಂಗವಾಗಿ ಹೇಳುವುದಿಲ್ಲ ಎಂದರು. ರಾಜ್ಯಸಭೆಗೆ ಯಾರನ್ನ ಆಯ್ಕೆ ಮಾಡಬೇಕು ಅನ್ನೋದನ್ನ ಬಿಜೆಪಿ ತೀರ್ಮಾನ ಮಾಡಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ ಬೇಗುದಿ: ರಾಜ್ಯಸಭೆ ಟಿಕೆಟ್ ಗಾಗಿ 'ಕತ್ತಿ' ಕೊತ ಕೊತ; 'ಕೋರೆ' ಶಾಂತ!
ರಾಜ್ಯಸಭೆ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಲಾಬಿ ಮುಂದುವರಿದಿದೆ, ಹಾಲಿ ಸಂಸದ ಪ್ರಭಾಕರ ಕೋರೆ ಯಾವುದೇ ಲಾಬಿ ಮಾಡದೇ ಹೈಕಮಾಂಡ್ ಮೇಲೆ ಭಾರ ಹಾಕಿ ಶಾಂತವಾಗಿ ಕುಳಿತಿದ್ದಾರೆ.

ಬಿಜೆಪಿ ,ಜೆಡಿಎಸ್ ಸೋತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಗಾಳ ಹಾಕಿದೆ:ಪ್ರಭಾಕರ ಕೋರೆ
ಕಾಂಗ್ರೆಸ್ನಿಂದ,ಬಿಜೆಪಿಯಿಂದ ಸೋತ ಅಭ್ಯರ್ಥಿ ಗಳಿಗೆ ಗಾಳ ಹಾಕುತ್ತಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ.ಹೀಗಾಗಿ ಬಿಜೆಪಿಯಿಂದ ಸೋತ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿದ್ದಾರೆ. ಆದರೆ,ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ....

ಪ್ರಭಾಕರ್ ಕೋರೆ ಮಾತನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಗೋವಿಂದ ಕಾರಜೋಳ
ಸದ್ಯದಲ್ಲಿಯೇ ಹಿರಿಯ ಶಾಸಕ ಉಮೇಶ್ ಕತ್ತಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆಯವರ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಇದು ಬೆಳಗಾವಿ ರಾಜಕೀಯ, ಹೇಗೆ ಸಿಎಂ ಮಾಡಬೇಕು, ಹೇಗೆ ಪದವಿಯಿಂದ ಇಳಿಸಬೇಕು ಎಂಬುದು ಗೊತ್ತು: ಕೋರೆ
ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಜಂಗೀ ಕುಸ್ತಿಯಲ್ಲಿ ಇಡೀ ರಾಜ್ಯದ ಗಮನ ಸೆಳೆದಿದೆ, ಈ ವೇಳೆ ಅವರ ಜಗಳದಲ್ಲಿ ತಮ್ಮ ಹೆಸರನ್ನು ....

ಪ್ರಭಾಕರ ಕೋರೆಗೆ ಶೋಕಾಸ್ ನೋಟಿಸ್
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಬೇಕೆಂದು ವಕಾಲತ್ತು ವಹಿಸಿದ್ದ ಬಿಜೆಪಿ ಸಂಸದ ಪ್ರಭಾಕರ ಕೋರೆಗೆ ರಾಜ್ಯ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ...

