Prabhas

ಆದಿಪುರುಷ ಚಿತ್ರ ತಂಡದಿಂದ ದೊಡ್ಡ ನಿರ್ಧಾರ: ಸೈಫ್ ಅಲಿ ಖಾನ್ 'ರಾವಣ' ಗಡ್ಡಕ್ಕೆ ಕತ್ತರಿ!
ಇತ್ತೀಚಿನ ದಿನಗಳಲ್ಲಿ ಅನೇಕ ಭಾರೀ ಬಜೆಟ್ ನ ಚಿತ್ರಗಳು ತೀವ್ರ ಚರ್ಚೆಗೆ ಎಡೆಮಾಡಿ ಕೊಡುತ್ತಿವೆ. ಹಲವರ ಚಿತ್ರೀಕರಣ ನಡೆಯುತ್ತಿದ್ದು, ಹಲವು ಬಿಡುಗಡೆಗೆ ಸಿದ್ಧವಾಗಿವೆ.

ಪ್ರಶಾಂತ್ ನೀಲ್- ಪ್ರಭಾಸ್ ಅವರ 'ಸಲಾರ್' ಚಿತ್ರದಲ್ಲಿ ಸ್ಯಾಂಡಲ್ ವುಡ್ ನಟ ಪ್ರಮೋದ್?
ಸ್ಯಾಂಡಲ್ ವುಡ್ ನಟ ಪ್ರಮೋದ್ ಅವರಿಗೆ ಬಾಹುಬಲಿ ಖ್ಯಾತಿಯ ಪ್ರಭಾಸ್ ಜೊತೆಗೆ ನಟಿಸುವ ಅವಕಾಶ ಸಿಕ್ಕಿದೆ. ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಸಲಾರ್ ಚಿತ್ರದಲ್ಲಿ ಪ್ರಮೋದ್ ಅವರು ನಟಿಸಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

"ಬಾಹುಬಲಿ" ಪ್ರಭಾಸ್ ಸಂಭಾವನೆ 80 ಕೋಟಿಗೆ ಏರಿಕೆ?
ಬಾಹುಬಲಿ ಚಿತ್ರದ ಯಶಸ್ಸಿನ ಬಳಿಕ ವೃತ್ತಿ ಜೀವನದಲ್ಲಿ ಉತ್ತುಂಗಕ್ಕೇರಿರುವ ನಟ ಪ್ರಭಾಸ್ ಬಾಲಿವುಡ್ ಪದಾರ್ಪಣೆಗೆ ಸಿದ್ಧತೆ ನಡೆಸಿರುವಂತೆಯೇ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಮತ್ತೊಂದು ಸಂಕಷ್ಟ; ರಾಮ, ರಾವಣನ ಚಿತ್ರಣಕ್ಕೆ ವಿಎಚ್‌ಪಿ ಆಕ್ಷೇಪ
‘ಆದಿಪುರುಷ’ ಚಿತ್ರದ ಟೀಸರ್‌ನಲ್ಲಿ ರಾಮ, ಲಕ್ಷ್ಮಣ ಮತ್ತು ರಾವಣರ ಚಿತ್ರಣವು ‘ಹಿಂದೂ ಸಮಾಜವನ್ನು ಅಪಹಾಸ್ಯ ಮಾಡಿದೆ’ ಎಂದು ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ.

ಆದಿಪುರುಷ್ ಚಿತ್ರದ ಟೀಸರ್
ನಟ ಪ್ರಭಾಸ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ಆದಿಪುರುಷ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ನವದೆಹಲಿ: ಈ ಬಾರಿ ಸೂಪರ್ ಸ್ಟಾರ್ ಪ್ರಭಾಸ್ ರಿಂದ ರಾವಣ ಪ್ರತಿಕೃತಿ ದಹನ
ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಈ ಬಾರಿಯ ಪ್ರಸಿದ್ಧ ಲವ ಕುಶ ರಾಮಲೀಲಾದಲ್ಲಿ ರಾವಣನ ಪ್ರತಿಕೃತಿಯನ್ನು ದಕ್ಷಿಣದ ಸೂಪರ್ ಸ್ಟಾರ್ ಪ್ರಭಾಸ್ ದಹಿಸಲಿದ್ದಾರೆ

ಸದ್ಯಕ್ಕೆ 'ಸಲಾರ್' ದೂರ: ಅಭಿಮಾನಿಗಳಿಗೆ ನಿರಾಸೆ; ಹೊಸ ಅಪ್ಡೇಟ್ ಕೊಟ್ಟ ಹೊಂಬಾಳೆ ಫಿಲ್ಮ್ಸ್!
ಕೆಜಿಎಫ್ 2 ನಂತರ ಅಲ್ ಟೈಮ್ ಬ್ಲಾಕ್ ಬಸ್ಟರ್ ಚಿತ್ರ ಕೊಟ್ಟ ಹೊಂಬಾಳೆ ಫಿಲ್ಮ್ಸ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಜೊತೆ ಸಲಾರ್ ಚಿತ್ರವನ್ನು ನಿರ್ಮಿಸುತ್ತಿದ್ದು ಈ ವರ್ಷವೇ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದರು.

ಪ್ರಭಾಸ್ ಅಭಿನಯದ 'ರಾಧೆ ಶ್ಯಾಮ್' ಚಿತ್ರದ ಟ್ರೈಲರ್
ನಟ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅಭಿನಯದ ರಾಧೆ ಶ್ಯಾಮ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಧೆ ಕೃಷ್ಣ ಕುಮಾರ್ ನಿರ್ದೇಶಿಸಿದ್ದಾರೆ.

ಪ್ರಭಾಸ್ ನಟನೆಯ 'ಆದಿ ಪುರುಷ್' ಸಿನಿಮಾದಲ್ಲಿ ಕಿಚ್ಚ ಸುದೀಪ್?
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಪ್ರಭಾಸ್ ನಟನೆಯ ಆದಿ ಪುರುಷ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಗಾಳಿ ಸುದ್ದಿ ನಿಜವಾಗುತ್ತಿದೆ.

