Prabhas

ಪ್ರೇಮಿಗಳ ದಿನಕ್ಕೆ ಬಂತು ಪ್ರಭಾಸ್-ಪೂಜಾ ಹೆಗ್ಡೆ 'ರಾಧೆ ಶ್ಯಾಮ್' ಕನ್ನಡ ಟೀಸರ್
ತೆಲುಗಿನ ಲವರ್ ಬಾಯ್ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ "ರಾಧೆ ಶ್ಯಾ,ಮ್" ಟೀಸರ್ ಪ್ರೇಮಿಗಳ ದಿನದಂದು ಬಿಡುಗಡೆಯಾಗಿದೆ. ಚಿತ್ರಕ್ಕೆ ರಾಧಾಕೃಷ್ಣ ಕುಮಾರ್ ನಿರ್ದೇಶನವಿದೆ.

ಡಾರ್ಲಿಂಗ್ ಪ್ರಭಾಸ್‌ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್: ಸಲಾರ್ ಚಿತ್ರದ ಅದ್ಧೂರಿ ಮುಹೂರ್ತದ ಫೋಟೋಗಳು!
ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಡಾರ್ಲಿಂಗ್ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ 'ಸಲಾರ್' ತಂಡಕ್ಕೆ ಭುವನ್ ಗೌಡ ಸೇರ್ಪಡೆ!
ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಲಾರ್ ಸಿನಿಮಾಗೆ ಭುವನ್ ಗೌಡ ಛಾಯಾಗ್ರಾಹಕರಾಗಿದ್ದಾರೆ.

ಕನ್ನಡಕ್ಕೆ 'ಬಾಹುಬಲಿ' ಪ್ರಭಾಸ್!
"ಕೆಜಿಎಫ್" ಮೂಲಕ ದೇಶದ ಗಮನ ಸೆಳೆದಿರುವ ಸ್ಯಾಂಡಲ್ ವುಡ್ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತನ್ನ ಮುಂದಿನ ಚಿತ್ರ ಘೋಷಿಸಿದೆ.

ಪ್ರಭಾಸ್ ಬರ್ತಡೇ ಸ್ಪೆಷಲ್: 'ರಾಧೆ ಶ್ಯಾಮ್' ಮೋಷನ್ ವಿಡಿಯೋ
ತೆಲುಗಿನ ಖ್ಯಾತ ನಟ ಪ್ರಭಾಸ್ ಬರ್ತಡೇ ಸ್ಪೆಷಲ್ ಆಗಿ ಅವರ ಮುಂದಿನ ಚಿತ್ರ "ರಾಧೆ ಶ್ಯಾಮ್" ಸಿನಿಮಾದ ಮೋಷನ್ ವಿಡಿಯೋ ಬಿಡುಗಡೆಯಾಗಿದೆ. ರಾಧಕೃಷ್ಣ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಪೂಜಾ ಹೆಗಡೆ ನಾಯಕ-ನಾಯಕಿಯಾಗಿದ್ದಾರೆ

ಲಂಕೇಶನಾಗಿ ಆದಿಪುರುಷನ ಅಂಗಳಕ್ಕೆ ಎಂಟ್ರಿ ನೀಡಲಿದ್ದಾರೆ ಸೈಫ್!
ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಆದಿಪುರುಷ ಸಿನಿಮಾದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ ಅವರು ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಭಾಸ್ 3ಡಿ ಮಹಾಕಾವ್ಯ ಆದಿ ಪುರುಷ್ ಗೆ ಕಾರ್ತಿಕ್ ಪಳನಿ ಛಾಯಾಗ್ರಹಣ
ಕೀರ್ತಿ ಸುರೇಶ್ ನಟನೆಯ ಪೆಂಗ್ವಿನ್ ಸಿನಿಮಾದಲ್ಲಿ ಕೆಲಸ ಮಾಡಿದ್ದ ಕಾರ್ತಿಕ್, ಹಿಂದಿ ಸಿನಿಮಾಗಳಾದ ಲವ್ ಶಗುನ್, ಜೀನತ್ ಮತ್ತು ಕನ್ನಡದ ಪ್ರೆಂಚ್ ಬಿರಿಯಾನಿ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ.

ಆದಿಪುರಷನ ಅವತಾರ ತಾಳಿದ ಬಾಹುಬಲಿ: ಪೌರಾಣಿಕ ಪಾತ್ರದಲ್ಲಿ ಮಿಂಚಲಿದ್ದಾರೆ ಪ್ರಭಾಸ್, ಕನ್ನಡದಲ್ಲೂ ಬಿಡುಗಡೆಯಾಗಲಿದೆ ಚಿತ್ರ
ಭಾರತದ ಬಹುಬೇಡಿಕೆ ನಟರಾಗಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್ ಅವರು ಅಭಿಮಾನಿಗಳಿಗೆ ಸರ್ಪ್ರೈಸ್ ವೊಂದನ್ನು ನೀಡಿದ್ದು, ತಮ್ಮನೇ 22ನೇ ಸಿನಿಮಾ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಪ್ರಭಾಸ್ ಜೊತೆ ಮದುವೆ ಛೇ ಛೇ, ಮೆಗಾಸ್ಟಾರ್ ಚಿರಂಜೀವಿ ಸಹೋದರನ ಪುತ್ರಿಯ ಹೇಳಿಕೆ ವೈರಲ್!
ಟಾಲಿವುಡ್ ನಟ ಪ್ರಭಾಸ್ ಮದುವೆ ಕುರಿತಂತೆ ಆಗಾಗ್ಗೆ ವದಂತಿಗಳು ಹರಡುತ್ತಲೆ ಇವೆ. ಈ ಹಿಂದೆ ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮದುವೆಯಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದೀಗ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಬೆಳೆಸುತ್ತಿದ್ದಾರೆ ಎಂಬ ಗಾಸಿಪ್ ಹಬ್ಬಿದೆ.

