Prabhas

ಶಾರುಖ್ ಖಾನ್ ನಟನೆಯ ಡಂಕಿಗೆ ಸಲಾರ್ ಸವಾಲು: ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಕಲೆಕ್ಷನ್
ಸಿನಿಮಾ ಸುದ್ದಿ

ಶಾರುಖ್ ಖಾನ್ ನಟನೆಯ ಡಂಕಿಗೆ ಸಲಾರ್ ಸವಾಲು: ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಕಲೆಕ್ಷನ್

ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದ್ದು, 500 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರತಂಡ ಗುರುವಾರ ತಿಳಿಸಿದೆ. ಚಿತ್ರತಂಡ ಇತ್ತೀಚಿನ ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು "ಸಲಾರ್" ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಸಲಾರ್ ಆರ್ಭಟ; ಬಿಡುಗಡೆಯಾದ ಮೂರೇ ದಿನಕ್ಕೆ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ಸಲಾರ್ ಆರ್ಭಟ; ಬಿಡುಗಡೆಯಾದ ಮೂರೇ ದಿನಕ್ಕೆ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್

ನಟ ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಚಿತ್ರ ಬಿಡುಗಡೆಯಾದ ಮೂರು ದಿನಗಳಲ್ಲಿ ಜಾಗತಿಕ ಗಲ್ಲಾ ಪೆಟ್ಟಿಗೆಯಲ್ಲಿ 400 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. 

ಬಾಕ್ಸ್‌ ಆಫೀಸ್‌ನಲ್ಲಿ ಓಟ ಮುಂದುವರಿಸಿದ ಸಲಾರ್; ಬಿಡುಗಡೆಯಾದ ಎರಡೇ ದಿನಕ್ಕೆ 295.7 ಕೋಟಿ ರೂ. ಗಳಿಕೆ
ಸಿನಿಮಾ ಸುದ್ದಿ

ಬಾಕ್ಸ್‌ ಆಫೀಸ್‌ನಲ್ಲಿ ಓಟ ಮುಂದುವರಿಸಿದ ಸಲಾರ್; ಬಿಡುಗಡೆಯಾದ ಎರಡೇ ದಿನಕ್ಕೆ 295.7 ಕೋಟಿ ರೂ. ಗಳಿಕೆ

ನಟ ಪ್ರಭಾಸ್ ಅಭಿನಯದ 'ಸಲಾರ್: ಭಾಗ 1 - ಕದನ ವಿರಾಮ' ಬಿಡುಗಡೆಯಾದ ಎರಡೇ ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 295. 7 ಕೋಟಿ ರೂ. ಗಳಿಸಿದೆ ಎಂದು ಚಿತ್ರತಂಡ ಭಾನುವಾರ ತಿಳಿಸಿದ್ದಾರೆ. 'ಕೆಜಿಎಫ್' ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದೆ. 

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಪ್ರಭಾಸ್ ನಟನೆಯ 'ಸಲಾರ್': ಮೊದಲ ದಿನ 175 ಕೋಟಿ ರೂಪಾಯಿ ಗಳಿಕೆ?
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಪ್ರಭಾಸ್ ನಟನೆಯ 'ಸಲಾರ್': ಮೊದಲ ದಿನ 175 ಕೋಟಿ ರೂಪಾಯಿ ಗಳಿಕೆ?

ಭಾರತೀಯ ಚಿತ್ರರಂಗದ ಬಹು ನಿರೀಕ್ಷೆಯ 'ಸಲಾರ್: ಭಾಗ ಒಂದು ಇಂದು ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ. ಇನ್ನು ಸಲಾರ್ ಚಿತ್ರ ಮೊದಲ ದಿನ ಜಾಗತಿಕವಾಗಿ 175 ಕೋಟಿ ರೂಪಾಯಿಗೂ ಹೆಚ್ಚು ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.

ಸಲಾರ್ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ರಿಲೀಸ್!
ಮನರಂಜನೆ

ಸಲಾರ್ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ರಿಲೀಸ್!

ನಟ ಪ್ರಭಾಸ್ ಮತ್ತು ಪೃಥ್ವಿರಾಜ್ ಅಭಿನಯದ ಸಲಾರ್ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ.

ಸಲಾರ್ ಉಗ್ರಂ ರಿಮೇಕ್ ಸಿನಿಮಾನಾ, ರಾಕಿ ಇದ್ದಾರಾ? ಎಲ್ಲದಕ್ಕೂ ಕ್ಲಾರಿಟಿ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್
ಸಿನಿಮಾ ಸುದ್ದಿ

ಸಲಾರ್ ಉಗ್ರಂ ರಿಮೇಕ್ ಸಿನಿಮಾನಾ, ರಾಕಿ ಇದ್ದಾರಾ? ಎಲ್ಲದಕ್ಕೂ ಕ್ಲಾರಿಟಿ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್

ನಿರ್ದೇಶಕ ಪ್ರಶಾಂತ್ ನೀಲ್ ಮಾಡಿರುವುದು ಕೇವಲ ಮೂರೇ ಚಿತ್ರ ಆದರೂ ಅವರು ದೇಶಾದ್ಯಂತ ಮನೆಮಾತನಾಗಿರುವುದನ್ನು ನೋಡಿದ್ರೆ ನಿಜಕ್ಕೂ ಆಶ್ಚರ್ಯಕರವಾಗಿದೆ. ಉಗ್ರಂ, ಕೆಜಿಎಫ್ ಚಾಪ್ಟರ್ 1 ಮತ್ತು ಕೆಜಿಎಫ್ ಚಾಪ್ಟರ್ 2 ಈ ಮೂರು ಚಿತ್ರಗಳ ಖ್ಯಾತಿ ಏನೆಂಬುದು ಅರ್ಥವಾಗುತ್ತದೆ.

ಕೆಜಿಎಫ್‌ನ ಗರುಡನನ್ನು ಹೋಲಬಾರದು ಎಂದು ಪ್ರಶಾಂತ್ ಕಟ್ಟುನಿಟ್ಟಾಗಿ ಹೇಳಿದ್ದರು: ರಾಮ್ ಗರುಡ
ಸಿನಿಮಾ ಸುದ್ದಿ

ಕೆಜಿಎಫ್‌ನ ಗರುಡನನ್ನು ಹೋಲಬಾರದು ಎಂದು ಪ್ರಶಾಂತ್ ಕಟ್ಟುನಿಟ್ಟಾಗಿ ಹೇಳಿದ್ದರು: ರಾಮ್ ಗರುಡ

ಈ ಹಿಂದೆ ಕೆಜಿಎಫ್‌ನಲ್ಲಿ ಪ್ರಶಾಂತ್ ನೀಲ್ ಜೊತೆ ಕೆಲಸ ಮಾಡಿದ್ದ ರಾಮ್ ಗರುಡ ಇದೀಗ ಸಲಾರ್‌ನ ಭಾಗವಾಗಿರುವುದು ಗೌರವ ಎಂದು ಹೇಳಿದ್ದಾರೆ.

ಸಲಾರ್ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆ
ಮನರಂಜನೆ

ಸಲಾರ್ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆ

ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆಯಾಗಿದೆ.

'ಸಲಾರ್' ಕೆಜಿಎಫ್ ಗಿಂತ ಐದು ಪಟ್ಟು ದೊಡ್ಡದು: ಛಾಯಾಗ್ರಾಹಕ ಭುವನ್ ಗೌಡ
ಸಿನಿಮಾ ಸುದ್ದಿ

'ಸಲಾರ್' ಕೆಜಿಎಫ್ ಗಿಂತ ಐದು ಪಟ್ಟು ದೊಡ್ಡದು: ಛಾಯಾಗ್ರಾಹಕ ಭುವನ್ ಗೌಡ

ಛಾಯಾಗ್ರಾಹಕ ಭುವನ್ ಗೌಡ ಅವರು ಪ್ರಶಾಂತ್ ನೀಲ್ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರವಾದ ಸಲಾರ್‌ಗೆ ಸುಮಾರು ಮೂರೂವರೆ ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಪ್ರಶಾಂತ್ ನೀಲ್ ಅವರ ಜೊತೆಗೆ ಉಗ್ರಂ ಮತ್ತು ಕೆಜಿಎಫ್ ಸರಣಿ ಚಿತ್ರಗಳ ನಾಲ್ಕನೇ ಸಹಯೋಗವಾಗಿದೆ.