Prabhas

ಪ್ರಭಾಸ್ ಅಭಿನಯದ ಸಲಾರ್ ಚಿತ್ರತಂಡಕ್ಕೆ ಭಜರಂಗಿ ಖ್ಯಾತಿಯ ಸೌರವ್ ಲೋಕೇಶ್ ಸೇರ್ಪಡೆ
ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ ಸಲಾರ್ ಚಿತ್ರತಂಡಕ್ಕೆ ಭಜರಂಗಿ ಖ್ಯಾತಿಯ ಸೌರವ್ ಲೋಕೇಶ್ ಸೇರ್ಪಡೆ

ನಟ ಪ್ರಮೋದ್ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್‌'ನ ಭಾಗವಾಗಿದ್ದಾರೆ ಎಂಬ ಸುದ್ದಿಯ ನಂತರ, ಭಜರಂಗಿ ಲೋಕಿ ಎಂದೇ ಖ್ಯಾತರಾಗಿರುವ ನಟ ಸೌರವ್ ಲೋಕೇಶ್ ಅವರು ಪ್ರಭಾಸ್ ಅಭಿನಯದ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. 

ಜೈ ಶ್ರೀರಾಮ್ 'ಆದಿಪುರುಷ್' ಚಿತ್ರದ ವಿಡಿಯೋ
ಮನರಂಜನೆ

ಜೈ ಶ್ರೀರಾಮ್ 'ಆದಿಪುರುಷ್' ಚಿತ್ರದ ವಿಡಿಯೋ

ಪ್ಯಾನ್ ಇಂಡಿಯಾ ನಟ ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ ಜೈ ಶ್ರೀರಾಮ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರದ ಟ್ರೈಲರ್
ಮನರಂಜನೆ

ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರದ ಟ್ರೈಲರ್

ಬಾಹುಬಲಿ ಖ್ಯಾತಿ ನಟ ಪ್ರಭಾಸ್, ನಟಿ ಕೃತಿ ಸನೋನ್ ಅಭಿನಯದ  ಆದಿಪುರುಷ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆ
ಸಿನಿಮಾ ಸುದ್ದಿ

ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆ

ಆಂಧ್ರಪ್ರದೇಶ ರಾಜ್ಯದಲ್ಲಿ ಅಭಿಮಾನಿಗಳ ಕಾಳಗದಲ್ಲಿ ಅಮಾಯಕ ಯುವಕನೊಬ್ಬ ಸಾವನ್ನಪ್ಪಿದ್ದು, ಇದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ ಸಣ್ಣ ಭಿನ್ನಾಭಿಪ್ರಾಯ ವಿಕೋಪಕ್ಕೆ ತಿರುಗಿದೆ.

ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ 'ಜೈ ಶ್ರೀರಾಮ್' ಮೋಷನ್ ಪೋಸ್ಟರ್
ಮನರಂಜನೆ

ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ 'ಜೈ ಶ್ರೀರಾಮ್' ಮೋಷನ್ ಪೋಸ್ಟರ್

ನಟ ಪ್ರಭಾಸ್ ಅಭಿನಯದ ಆದಿಪುರುಷ್ ಚಿತ್ರದ ಜೈ ಶ್ರೀರಾಮ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಓಂ ರಾವುತ್ ನಿರ್ದೇಶಿಸಿದ್ದಾರೆ.

ದಿ ಮೋಸ್ಟ್ ವೈಲೆಂಟ್ ಮ್ಯಾನ್ 'ಸಲಾರ್' ಬಿಡುಗಡೆ ದಿನಾಂಕ ಘೋಷಿಸಿದ ಹೊಂಬಾಳೆ!
ಮನರಂಜನೆ

ದಿ ಮೋಸ್ಟ್ ವೈಲೆಂಟ್ ಮ್ಯಾನ್ 'ಸಲಾರ್' ಬಿಡುಗಡೆ ದಿನಾಂಕ ಘೋಷಿಸಿದ ಹೊಂಬಾಳೆ!

ಪ್ಯಾನ್ ಇಂಡಿಯಾ ನಟ ಪ್ರಭಾಸ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ.

ಕೊನೆಗೂ ಊಹಾಪೋಹಗಳಿಗೆ ತೆರೆ: ಮಾಲ್ಡೀವ್ಸ್‌ನಲ್ಲಿ ಪ್ರಭಾಸ್-ಕೃತಿ ಸನೊನ್‌ ನಿಶ್ಚಿತಾರ್ಥ ಎಂದವರು ಯಾರು?
ಸಿನಿಮಾ ಸುದ್ದಿ

ಕೊನೆಗೂ ಊಹಾಪೋಹಗಳಿಗೆ ತೆರೆ: ಮಾಲ್ಡೀವ್ಸ್‌ನಲ್ಲಿ ಪ್ರಭಾಸ್-ಕೃತಿ ಸನೊನ್‌ ನಿಶ್ಚಿತಾರ್ಥ ಎಂದವರು ಯಾರು?

ಇದೀಗ ಇತ್ತೀಚಿನ ಸುದ್ದಿಯೆಂದರೆ, ಪ್ರಭಾಸ್ ಮತ್ತು ಕೃತಿ ಸನೊನ್ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬುದು. ಈ ಸುದ್ದಿಯನ್ನು ಚಿತ್ರ ವಿಮರ್ಶಕ ಉಮೈರ್ ಸಂಧು ಸ್ಪಷ್ಟಪಡಿಸಿದ್ದಾರೆ.

ಪ್ರಭಾಸ್ ಜೊತೆ ಲವ್, ಡೇಟಿಂಗ್ ವದಂತಿ: ಪ್ರತಿಕ್ರಿಯೆ ನೀಡಿದ ಕೃತಿ ಸನೋನ್ ಹೇಳಿದ್ದೇನು?
ಬಾಲಿವುಡ್

ಪ್ರಭಾಸ್ ಜೊತೆ ಲವ್, ಡೇಟಿಂಗ್ ವದಂತಿ: ಪ್ರತಿಕ್ರಿಯೆ ನೀಡಿದ ಕೃತಿ ಸನೋನ್ ಹೇಳಿದ್ದೇನು?

'ಬಾಹುಬಲಿ' ಖ್ಯಾತಿಯ ನಾಯಕ ನಟ ಪ್ರಭಾಸ್ ಮತ್ತು ಬಾಲಿವುಡ್ ನಟಿ ಕೃತಿ ಸನೋನ್ ಮಧ್ಯೆ ಪ್ರೀತಿ-ಪ್ರೇಮ-ಪ್ರಣಯಗಳು ನಡೆಯುತ್ತಿದ್ದು ಇಬ್ಬರೂ ಮದುವೆಯಾಗಲು ನಿಶ್ಚಯಿಸಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ವ್ಯಾಪಕವಾಗಿ ಹರಡಿತ್ತು.

ಪ್ರಭಾಸ್-ಕೃತಿ ಸನೂನ್ ಸಂಬಂಧ ಬಗ್ಗೆ ನಟ ವರುಣ್ ಧವನ್ ಹೇಳಿದ್ದೇನು?: ನಾಚಿ ನೀರಾದ ನಟಿ, ವಿಡಿಯೋ ವೈರಲ್!
ಬಾಲಿವುಡ್

ಪ್ರಭಾಸ್-ಕೃತಿ ಸನೂನ್ ಸಂಬಂಧ ಬಗ್ಗೆ ನಟ ವರುಣ್ ಧವನ್ ಹೇಳಿದ್ದೇನು?: ನಾಚಿ ನೀರಾದ ನಟಿ, ವಿಡಿಯೋ ವೈರಲ್!

ನಟ ವರುಣ್ ಧವನ್ ಮತ್ತು ನಟಿ ಕೃತಿ ಸನೂನ್ ತೆರೆಯ ಮೇಲೆ ಮತ್ತು ಹೊರಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದಾರೆ. ಪರಸ್ಪರರ ಕಾಲು ಎಳೆಯುವುದು, ಮೋಜು ಮಾಡುವುದು ಸಾಮಾನ್ಯ. ಇತ್ತೀಚಿನ ಬಿಡುಗಡೆಯ ಚಿತ್ರ 'ಭೇಡಿಯಾ' ಪ್ರಚಾರದಲ್ಲಿ ಇಬ್ಬರು ನಿರತರಾಗಿದ್ದಾರೆ.