ರಾಜ್ಯಅತ್ಯಾಚಾರ ಆರೋಪ: ತಲೆಮರೆಸಿಕೊಂಡ BJP ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್'ಗಾಗಿ ಪೊಲೀಸರಿಂದ ತೀವ್ರ ಹುಡುಕಾಟ!
ಮಹಾರಾಷ್ಟ್ರದ ಉದ್ಗೀರ್ ತಾಲೂಕು ಮೂಲದ ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ 2023ರಲ್ಲಿ ತಮ್ಮ ಮತ್ತು ಪ್ರತೀಕ್ ಚೌಹಾಣ್ ನಡುವೆ ವಿವಾಹ ನಿಶ್ಚಿತಾರ್ಥ ನಡೆದಿತ್ತು ಎಂದು ತಿಳಿಸಿದ್ದಾರೆ.