ರಾಜ್ಯದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಕಾಂಗ್ರೆಸ್ ಕಾರ್ಯಕರ್ತರು: ಪ್ರಭು ಚವಾಣ್
ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ