Prabhu Deva

24 ವರ್ಷಗಳ ಬಳಿಕ ಒಂದಾದ ರಿಯಲ್ ಸ್ಟಾರ್-ಡಾನ್ಸ್ ಕಿಂಗ್: ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಬಿಗ್ ಮಲ್ಟಿಸ್ಟಾರರ್ ಚಿತ್ರಕ್ಕೆ ನೆಟ್‌ಫ್ಲಿಕ್ಸ್ ಸಾಥ್
ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಖ್ಯಾತ ನೃತ್ಯ ನಿರ್ದೇಶಕ, ನಟ ಪ್ರಭುದೇವ ಬರೋಬ್ಬರಿ 24 ವರ್ಷಗಳ ಸುದೀರ್ಘ ಬಿಡುವಿನ ನಂತರ ಮತ್ತೆ ಒಂದೇ ಸಿನಿಮಾದಲ್ಲಿ ಒಟ್ಟಿಗೆ ನಟಿಸಲು ಸಜ್ಜಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

‘ಕರಟಕ ದಮನಕ’ದಲ್ಲಿ ಹೆಜ್ಜೆ ಹಾಕಲು ಶಿವರಾಜ್ ಕುಮಾರ್-ಪ್ರಭುದೇವ ಸಜ್ಜು
ನಟ ಶಿವರಾಜಕುಮಾರ್ ಮತ್ತು ಪ್ರಭುದೇವ ಮೊದಲ ಬಾರಿಗೆ ಒಟ್ಟಾಗಿ ನಟಿಸುತ್ತಿರುವ “ಕರಟಕ ದಮನಕ’ ಸಿನಿಮಾದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದೆ.

ವೀಕೆಂಡ್ ವಿಥ್ ರಮೇಶ್ 5: ರಮ್ಯಾ ಕಾಲೆಳೆದು, ಪ್ರಭುದೇವಗೆ ಜೈ ಎಂದ ಕನ್ನಡಿಗರು!
ಝೀ ವಾಹಿನಿಯ ಜನಪ್ರಿಯ ಶೋ ವೀಕೆಂಡ್ ವಿಥ್ ರಮೇಶ್ 5ನೇ ಸೀಸನ್ ಎರಡನೇ ಅತಿಥಿಯಾಗಿ ಪ್ರಭುದೇವ ಭಾಗಿಯಾಗಿದ್ದ ಸಂಚಿಕೆ ಶನಿವಾರ ಮತ್ತು ಭಾನುವಾರ ಪ್ರಸಾರವಾಗಿದೆ.

ಪ್ರಭುದೇವ ನಟನೆಯ 'ವುಲ್ಫ್' ಸಿನಿಮಾ ಶೂಟಿಂಗ್ ಮುಕ್ತಾಯ
ಕೆಲವು ತಿಂಗಳುಗಳ ಹಿಂದೆಯೇ ಪ್ರಭುದೇವ ಅಭಿನಯದ ಪ್ಯಾನ್ ಇಂಡಿಯಾ ಚಿತ್ರವೊಂದನ್ನು ತಮ್ಮ ಸಂದೇಶ್ ಪ್ರೊಡಕ್ಷನ್ಸ್ ಮೂಲಕ ಶುರು ಮಾಡಿದ್ದರು ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್. ಈ ಚಿತ್ರಕ್ಕೆ ‘ವುಲ್ಫ್’ ಎಂಬ ಹೆಸರನ್ನು ಇಡಲಾಗಿತ್ತು.

'KD' ವಿಭಿನ್ನ ಟೈಟಲ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ ಯೋಗರಾಜ್ ಭಟ್
ಗಾಳಿಪಟ 2 ಸಿನಿಮಾದ ಯಶಸ್ಸಿನಲ್ಲಿರುವ ನಿರ್ದೇಶಕ ಯೋಗರಾಜ್ ಭಟ್ ಅವರು ಇಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ‘ರಾಧೆ’ ಟ್ರೇಲರ್
ಸಲ್ಮಾನ್ ಖಾನ್ ಅಭಿನಯದ 'ರಾಧೆ' ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ ಸಲ್ಮಾನ್ ಈ ಚಿತ್ರದಲ್ಲಿ ಮತ್ತೆ ಖಡಕ್ ಪೋಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಲುತ್ತಿದ್ದಾರೆ. ಪ್ರಭುದೇವ್ ನಿರ್ದೇಶನದ ಈ ಚಿತ್ರ ಮುಂದಿನ ದಿನದಲ್ಲಿ ಒಟಿಟಿ ರಿಲೀಸ್ ಕಾಣಲಿದೆ.

ಯೋಗರಾಜ್ ಭಟ್ಟರ ಗಾಳಿಪಟ-2 ಹಾರಿಸಲಿದ್ದಾರಾ ನಟ ಪ್ರಭುದೇವ?
ಯೋಗರಾಜ ಭಟ್ ನಿರ್ದೇಶನದ ಗಾಳಿಪಟ-2 ಸಿನಿಮಾ ಗಾಂಧಿನಗರದಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿದೆ, ಜೊತೆಗೆ ಕಲಾವಿದರಲ್ಲೂ ಕೂಡ ಬದಲಾಗಿದೆ.

ಬಾಲಿವುಡ್ ನಲ್ಲಿ ಸ್ಯಾಂಡಲ್ ವುಡ್ ಛಾಯಾಗ್ರಹಕ ಹೆಚ್ ಸಿ ವೇಣು ಕೈಚಳಕ!
ಸ್ಯಾಂಡಲ್ ವುಡ್ ನ ಖ್ಯಾತ ಛಾಯಾಗ್ರಹಕ ಹೆಚ್ ಸಿ ವೇಣು ಶೀಘ್ರವೇ ಬಾಲಿವುಡ್ ನಲ್ಲೂ ತಮ್ಮ ಕೈಚಳಕ ತೋರಲಿದ್ದಾರೆ.

ತೆಲುಗಿನ ಮಗಧೀರ ಚಿತ್ರ ಹಿಂದಿಗೆ ರಿಮೇಕ್?
2009 ರಲ್ಲಿ ತೆರೆಕಂಡು ಅದ್ಧೂರಿ ಪ್ರದರ್ಶನ ತೋರಿದ ತೆಲುಗಿನ ಮಗಧೀರ ಚಿತ್ರವನ್ನ ಹಿಂದಿಗೆ ರಿಮೇಕ್ ಮಾಡಲು ನಟ ಹಾಗೂ ನಿರ್ದೇಶಕ ಪ್ರಭುದೇವ ಸಿದ್ಧತೆ ನಡೆಸುತ್ತಿದ್ದಾರೆ...

