ಕ್ರಿಕೆಟ್ಪ್ರಭುದೇವ ಮುಕಾಬುಲಾ ಹಾಡಿಗೆ ಮಸ್ತ್ ಹೆಜ್ಜೆ ಹಾಕಿದ ಡೇವಿಡ್ ವಾರ್ನರ್ ದಂಪತಿ: ವಿಡಿಯೋ
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ಪ್ರತಿದಿನ ಟಿಕ್ ಟಾಕ್ ವಿಡಿಯೋಗಳನ್ನು ತನ್ನ ಅಭಿಮಾನಿಗಳಿಗೆ ಶೇರ್ ಮಾಡುತ್ತಿರುವ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್ ಇದೀಗ, ತನ್ನ ಡ್ಯಾನ್ಸ್ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ.