ರಾಜ್ಯಪುನೀತ್ ಮನೆಗೆ ತಮಿಳು ನಟ ಪ್ರಭು ಗಣೇಶನ್ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
ಅಪ್ಪು ನಮ್ಮನ್ನ ಬಿಟ್ಟು ಹೋಗಿದ್ದು ಬಹಳ ನೋವು ತಂದಿದೆ. ತಂದೆ ಶಿವಾಜಿ, ರಾಜ್ಕುಮಾರ್ ಅವರು ಆತ್ಮೀಯ ಸ್ನೇಹಿತರಾಗಿದ್ದರು. ನಾನು, ಅಪ್ಪು, ಶಿವಣ್ಣ, ರಾಘಣ್ಣ ಸಹೋದರರ ರೀತಿ ಇದ್ದೇವು. ನಮ್ಮ ಕುಟುಂಬಕ್ಕೆ ಬಹಳ ಆತ್ಮೀಯರಾಗಿದ್ದರು