Prabir Purkayastha

ED ಯಿಂದ ನ್ಯೂಸ್‌ಕ್ಲಿಕ್, ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥಗೆ 184 ಕೋಟಿ ರೂ ದಂಡ!
ಫೆಮಾ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್ ಪೋರ್ಟಲ್ ಹೊಂದಿರುವ - ಪಿಪಿಕೆ ನ್ಯೂಸ್ ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 120 ಕೋಟಿ ಹಾಗೂ ಪುರ್ಕಾಯಸ್ಥ ಅವರಿಗೆ 64 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ.

'ನ್ಯೂಸ್‌ಕ್ಲಿಕ್' ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಐಟಿ ಇಲಾಖೆ; ಪತ್ರಕರ್ತ ಸಂಘಟನೆಗಳಿಂದ ಖಂಡನೆ
ಸುದ್ದಿ ಪೋರ್ಟಲ್ 'ನ್ಯೂಸ್‌ಕ್ಲಿಕ್' ನ ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಆದಾಯ ತೆರಿಗೆ ಇಲಾಖೆ ನಿಷೇಧಿಸಿರುವುದನ್ನು ಬುಧವಾರ ಪ್ರಮುಖ ಪತ್ರಕರ್ತ ಸಂಘಟನೆಗಳು ಖಂಡಿಸಿವೆ. ಈ ಕ್ರಮವು ಕಾನೂನನ್ನು ಉಲ್ಲಂಘಿಸುತ್ತದೆ.

ಯುಎಪಿಎ ಅಡಿ ಬಂಧನ ಪ್ರಶ್ನಿಸಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ, ಎಚ್ಆರ್ ಮುಖ್ಯಸ್ಥ; ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ದೀಪಾವಳಿ ರಜೆಯ ನಂತರದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ.

ನ್ಯೂಸ್‌ಕ್ಲಿಕ್ ಪ್ರಕರಣ: ಪುರ್ಕಾಯಸ್ಥ, ಚಕ್ರವರ್ತಿಯನ್ನು 9 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್
ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ...

NewsClick ಪ್ರಕರಣ: ಪುರಕಾಯಸ್ಥ, ಚಕ್ರವರ್ತಿಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನ
ನ್ಯೂಸ್ ಪೋರ್ಟಲ್ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ಐದು ದಿನಗಳ ಕಾಲ ವಿಸ್ತರಿಸಿದೆ.

ನ್ಯೂಸ್‌ಕ್ಲಿಕ್: ಯುಎಪಿಎ ಅಡಿ ಬಂಧನ ಪ್ರಶ್ನಿಸಿದ ಪುರಕಾಯಸ್ಥ, ಚಕ್ರವರ್ತಿ; ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'
ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ವಿರೋಧಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದೆ.

ನ್ಯೂಸ್‌ಕ್ಲಿಕ್ ಪ್ರಕರಣ: ಯುಎಪಿಎ ಅಡಿಯಲ್ಲಿ ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಪುರಕಾಯಸ್ಥ, ಚಕ್ರವರ್ತಿ
ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನ್ಯೂಸ್‌ಕ್ಲಿಕ್ ಪ್ರಕರಣ: ಪುರ್ಕಾಯಸ್ಥ, ಚಕ್ರವರ್ತಿಗೆ 10 ದಿನ ನ್ಯಾಯಾಂಗ ಬಂಧನ
ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ...

