ರಾಜ್ಯಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ಹತೋಟಿಗೆ ಕ್ರಮ- ಸಚಿವ ಪ್ರಭು ಚವ್ಹಾಣ್
ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ‘ಲಂಪಿಸ್ಕಿನ್’ ಕಾಯಿಲೆಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.