Practice

IPL 2026: ಅಭ್ಯಾಸ ಆರಂಭಿಸಿದ ಎಂಎಸ್ ಧೋನಿ; ಈ ಬಾರಿ ಐಪಿಎಲ್ ಅಂಕಪಟ್ಟಿಯಲ್ಲಿ ಮೇಲೇರುತ್ತಾ CSK?
ಕೆಲವು ದಿನಗಳ ಹಿಂದೆ, ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್‌ಸಿಎ) ಧೋನಿ ಅವರ ತರಬೇತಿ ಅವಧಿಯ ಒಂದು ಗ್ಲಿಂಪ್ಸ್ ಅನ್ನು ಹಂಚಿಕೊಂಡಿತು.

ಧ್ಯಾನ ಮಾಡುವುದು ಹೇಗೆ? ಆರಂಭಿಕರು ತಿಳಿದುಕೊಳ್ಳಬೇಕಾದ ವಿಷಯಗಳು ಇಲ್ಲಿವೆ..
“ಧ್ಯಾನ” ಎಂದ ಕೂಡಲೇ ಪರ್ವತದ ಮೇಲೆ, ನೀಲಿ ಮೋಡಗಳ ಕೆಳಗೆ ನಿಂತು ಧ್ಯಾನ ಮಾಡುವ ಯೋಗಿಗಳೆಂದು ನಮ್ಮ ತಲೆಗೆ ಬರುವುದು ಸಹಜ. ಆದರೆ, ಧ್ಯಾನ ಪ್ರತಿಯೊಂದು ಜೀವಿಗೂ ಸಂಬಂಧಿಸಿದ್ದಾಗಿದೆ. ಇತ್ತೀಚಿನ ಒತ್ತಡದ ಜೀವನಗಳಿಂದಾಗಿ ಧ್ಯಾನದ ಮಹತ್ವ ಎಲ್ಲರೂ ತಿಳಿದುಕೊಳ್ಳುವಂತಾಗುತ್ತಿದೆ.

ನಿಂತ ನೀರಿನ ಪಿಚ್'ನಲ್ಲೇ ಬ್ಯಾಟಿಂಗ್ ಅಭ್ಯಾಸ ಮಾಡಿದ ಕ್ರಿಕೆಟ್ ಮಾಂತ್ರಿಕ ಸಚಿನ್: ವಿಡಿಯೋ ವೈರಲ್
ಕ್ರಿಕೆಟ್ ಮಾಂತ್ರಿಕ, ಭಾರತದ ಕ್ರಿಕೆಟ್'ನ ದಂತಕತೆ ಸಚಿನ್ ತೆಂಡೂಲ್ಕರ್ ಅವರು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ಕಿಚ್ಚು ಹೊತ್ತಿಸಿದ್ದಾರೆ.

ಭಾರತದ ಯುವ ಜಿಮ್ನಾಸ್ಟ್ ಬ್ರಿಜೇಶ್ ಸಾವು
ಭಾರತದ ಯುವ ಜಿಮ್ನಾಸ್ಟ್ ಬ್ರಿಜೇಶ್ ಯಾದವ್ ಅಭ್ಯಾಸದ ವೇಳೆ ಕುತ್ತಿಗೆ ಮುರಿದುಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ...

ಇದೀಗ ಯೋಗಾ ಶುರು ಮಾಡುವವರಿಗೆ ಒಂದಿಷ್ಟು ಟಿಪ್ಸ್!
ಒತ್ತಡದ ಪರಿಸ್ಥಿತಿಯಲ್ಲಿ ಬಹುತೇಕರು ತಮ್ಮ ಆರೋಗ್ಯ ಸುಧಾರಣೆಗೆ ಏನೇಲ್ಲ ಕಸರತ್ತು ಮಾಡುತ್ತಾರೆ. ಆದರೆ ಸುಲಭವಾಗಿ ಯೋಗ ಮಾಡುವ ಮೂಲಕ ಆರೋಗ್ಯಕ್ಕೆ ಹೊಸ ಚೇತನ ನೀಡಬಹುದು...

'ಯೋಗ' ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಸಂಸ್ಕೃತಿಯಲ್ಲಿದೆ: ಉಪ ಕುಲಪತಿ
ವಿಶ್ವವಿದ್ಯಾಲಯದ ಸಂಸ್ಕೃತಿಯಲ್ಲಿ ಯೋಗವು ಆಳವಾಗಿ ಬೇರುಬಿಟ್ಟಿದೆ ಎಂದು ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ಉಪ ಕುಲಪತಿ ಜಮೀರ್ ಉದ್ದಿನ್ ಶಾ ಹೇಳಿದ್ದಾರೆ...

