Practice Game

ಟಿ20 ಅಭ್ಯಾಸ ಪಂದ್ಯ: ಸಚಿನ್ ಪುತ್ರನ ಒಂದೇ ಓವರ್‌ಗೆ 21 ರನ್ ಚಚ್ಚಿದ ಸೂರ್ಯಕುಮಾರ್, 47 ಎಸೆತಗಳಲ್ಲಿ 120 ರನ್
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕಳೆದ ಹಲವು ಆವೃತ್ತಿಗಳಿಂದ ಸ್ಥಿರ ಪ್ರದರ್ಶನ ತೋರುತ್ತಾ ಬಂದಿದ್ದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್, ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಸೀಮಿತ ಓವರ್ ತಂಡಕ್ಕೆ ಆಯ್ಕೆಯಾಗುವುದು ಬಹುತೇಕ ಖಚಿತ ಎಂದೇ ಭಾವಿಸಲಾಗಿತ್ತು.

ಧೋನಿ ಹವಾ: ಐಪಿಎಲ್ ಆಟಗಾರರ ಅಭ್ಯಾಸಕ್ಕೇ ಸ್ಟೇಡಿಯಂ ಹೌಸ್ ಫುಲ್! ವಿಡಿಯೋ ನೋಡಿ..
ಐಪಿಎಲ್ ಟೂರ್ನಿಗಾಗಿ ಕ್ರಿಕೆಟ್ ಪ್ರೇಮಿಗಳು ಎಷ್ಟರ ಮಟ್ಟಿಗೆ ಕಾತುರದಿಂದ ಕಾಯುತ್ತಿದ್ದಾರೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆಯಂತಿದ್ದು, ಕೇವಲ ಆಟಗಾರರ ಅಭ್ಯಾಸಕ್ಕೇ ಚೆನ್ನೈ ಸ್ಟೇಡಿಯಂ ಭರ್ತಿಯಾಗಿದ್ದ ಅಪೂರ್ವ ಘಟನೆ ನಡೆದಿದೆ.

