Pradeep Eshwar

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೆ ನಿನ್ನ ಮನೆಯ ವಾಚ್ ಮೆನ್ ಆಗ್ತೀನೀ, ನೀನು ಸೋತರೆ ಎಚ್ ಡಿ ಕುಮಾರಸ್ವಾಮಿ ಮನೆಯ ವಾಚ್ ಮೆನ್ ಆಗ್ತೀಯಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್ ಸವಾಲು ಹಾಕಿದ್ದಾರೆ.

80 ಲಕ್ಷದ ದುಬಾರಿ ವಾಚ್ ಆರೋಪ: ಪ್ರದೀಪ್ ಈಶ್ವರ್ ಆರೋಪಕ್ಕೆ HDK ತಿರುಗೇಟು, ಅಂಬೇಡ್ಕರ್ ಚಿತ್ರವಿರುವ HMT ವಾಚ್ ಬೆಲೆಯೆಷ್ಟು? Video
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಪಂಚೆ ಮಾತ್ರ ಸಿಂಪಲ್ ಅವರು ಕಟ್ಟುವ ವಾಚ್ ದುಬಾರಿ ಬೆಲೆಯದ್ದು ಎಂದು ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.

ಕುಮಾರಣ್ಣನ ಪಂಚೆ ಒಂದೇ ಸಿಂಪಲ್-ಉಳಿದದ್ದೆಲ್ಲಾ ದುಬಾರಿ: ಜಮೀನನ್ನು ಅನಿತಾ ಕುಮಾರಸ್ವಾಮಿ ರಾಮ್‌ರಾಜ್ ಪಂಚೆ ಮಾರಿ ಖರೀದಿಸಿದ್ದಾರೆಯೇ?
ಪ್ರಧಾನಿ ಮಗ ಸಿಎಂ ಆಗಬಹುದು, ಮೊಮ್ಮಗ ಎಂಪಿ ಆಗಬಹುದು. ಆದರೆ ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಬಾರದೇ? ಎಂದು ಅವರು ಪ್ರಶ್ನಿಸಿದರು.

'ನಿಮಗೆ ತಾಕತ್ ಇದ್ರೆ RSS ದಾಖಲೆ ಕೊಡಿ; ಭಯ ನಮಗಲ್ಲ ಕುಮಾರಸ್ವಾಮಿಗೆ'!
ಕುಮಾರಸ್ವಾಮಿ ಅವರ ಪಾಳಯದಲ್ಲಿರುವ ಪ್ರಮುಖ ನಾಯಕರು ಮತ್ತು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಅವರೆಲ್ಲರೂ ಕಾಂಗ್ರೆಸ್ ಪಕ್ಷದ ಕಡೆಗೆ ಬರಲಿದ್ದಾರೆ ಎಂದು ಬಾಂಬ್ ಸಿಡಿಸಿದರು.

'ಆ ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್ ಇರಬೇಕು': ಪ್ರದೀಪ್ ಈಶ್ವರ್ ಶಾಕಿಂಗ್ ಹೇಳಿಕೆ
ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತಿರುಗೇಟು ನೀಡಿದರು.

ಟ್ರೋಲ್ ಪೇಜ್‌ಗಳಿಗೆ ಕ್ರಶ್ ನಾನು; ಸಚಿವನಾಗುವ ಆಸೆಯಿದೆ ಆದರೆ, ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ: ಪ್ರದೀಪ್ ಈಶ್ವರ್
ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿಕೆ ಹರಿಪ್ರಸಾದ್ ಮತ್ತು ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಪ್ರದೀಪ್ ಈಶ್ವರ್ ಬೋಗಸ್ ಟ್ಯೂಷನ್ ನಡೆಸುತ್ತಾನೆ: ಬಸನಗೌಡ ಪಾಟೀಲ್ ಯತ್ನಾಳ್
ಜೆಸಿಬಿ ಪಕ್ಷಕ್ಕೆ ಇನ್ನೂ ಸಮಯ ಇದೆ, ಗಡಿ ಬಿಡಿ ಮಾಡಬೇಡಿ ಎಂದ ಯತ್ನಾಳ್, ಬಿಜೆಪಿ ಸೇರ್ಪಡೆಗೆ ನಾನು ಯಾರನ್ನ ಭೇಟಿಯಾಗಲ್ಲ. ಬಿಜೆಪಿ ಸೇರ್ಪಡೆಗೆ ಯಾರದ್ದೂ ಕೈಕಾಲು ಹಿಡಿಯಲ್ಲ. ಯಾರಿಗಾದರೂ ಅವಶ್ಯಕತೆ ಬಿದ್ದಾಗ ಕರೆಯುತ್ತಾರೆ

ಹಿಜಾಬ್ ವಿರೋಧಿಸಿದವರು ಯಾರು? ಜವಾಬ್ದಾರಿಯುತವಾಗಿ ಮತ ಚಲಾಯಿಸಿ: ಅಲ್ಪಸಂಖ್ಯಾತರಿಗೆ ಪ್ರದೀಪ್ ಈಶ್ವರ್ ಕರೆ
ಅಲ್ಪಸಂಖ್ಯಾತರ ಪ್ರಾರ್ಥನೆಗೆ ಯಾರು ಅಡ್ಡಿಯಾದರು? ಹಿಜಾಬ್‌ಗೆ ಯಾರು ವಿರೋಧಿಸಿದರು? ಅಲ್ಪಸಂಖ್ಯಾತರ ಅಂಗಡಿಗಳಲ್ಲಿ ವಸ್ತು ಖರೀದಿ ಮಾಡಬೇಡಿ ಎಂದು ಯಾರು ಹೇಳಿದ್ದರು?

ದಾವಣಗೆರೆ: ಧಮ್ ತೋರಿಸಲು ಹೋಗಿದ್ದ ಪ್ರದೀಪ್ ಈಶ್ವರ್ಗೆ ಚಪ್ಪಲಿ-ಪೊರಕೆ ತೋರಿಸಿ, ಹುಚ್ಚ... ಹುಚ್ಚ... ಅಂತ ಕೂಗಿದ BJP ಕಾರ್ಯಕರ್ತರು!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಾವು ತಾರಕಕ್ಕೇರಿದೆ. ಚುನಾವಣಾ ಪ್ರಚಾರದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು.

