Pradeep Eshwar

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ; ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ: ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

Watch | ಸಿ.ಜೆ ರಾಯ್ ಗುಂಡು ಹೊಡ್ಕೊಂಡ್ರಾ? ಇನ್ನೆಷ್ಟು ಆಡ್ತೀರಾ ಆಡಿ.., 2029ಕ್ಕೆ ರಾಹುಲ್...

ಬಿಗ್ ಬಾಸ್ ವಿನ್ನರ್ ಗಿಲ್ಲಿ ಅಲ್ಲ.. ನಿರ್ಮಲಾ ಸೀತಾರಾಮನ್; ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮಚಂದ್ರ: ಪ್ರದೀಪ್ ಈಶ್ವರ್
ನಿನ್ನೆ ಸದನದಲ್ಲಿ ಮಾತನಾಡಿದ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತೆರಿಗೆ ವಿಚಾರದಲ್ಲಿ ಟೀಕಿಸುವಾಗ ಬಿಗ್ ಬಾಸ್ ನಟ ಗಿಲ್ಲಿಯ ಹೆಸರು ಪ್ರಸ್ತಾಪ ಮಾಡಿದ್ದಾರೆ.

ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ ವಾಕ್ಸಮರ ವಿಷಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ; ಯುವ ನಾಯಕರಿಗೆ ಸಚಿವೆ ಹೇಳಿದ್ದೇನು?
ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ.

Watch | ಪ್ರತಾಪ್ ಸಿಂಹ, ನೀನು ನನ್ನ ತಾಯಿ ಮಂಜುಳಾ ಅವರ ಕ್ಷಮೆ ಕೇಳಬೇಕು!

'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ': ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು 'ಗುರು' ಮುಂದು!
ಈ ಹಿಂದೆ ಪತ್ರಕರ್ತರಾಗಿದ್ದ ಪ್ರತಾಪ ಸಿಂಹ ಮತ್ತು ಶಿಕ್ಷಣ ಅಕಾಡೆಮಿ ನಡೆಸುತ್ತಿದ್ದ ಪ್ರದೀಪ್ ಅವರು ರಾಜಕೀಯ ಅಖಾಡಕ್ಕೆ ಇಳಿದ ಹೊಸಬರು. ಯಾವುದೇ ಶ್ರೀಮಂತಿಕೆಯ ಹಿನ್ನೆಲೆಯಿಲ್ಲದೆ, ಸ್ವಜನಪಕ್ಷಪಾತದ ನೆರಳಿಲ್ಲದೆ, ಇಬ್ಬರೂ ಸ್ವಂತ ಪರಿಶ್ರಮದಿಂದಲೇ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದರು.

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ'; ಮಿತಿ ಮೀರಿದ ವಾಕ್ಸಮರ, Video
ಪ್ರದೀಪ್ ಈಶ್ವರ್ ರನ್ನು ಮುಳ್ಳು ಹಂದಿ, ಕಾಮಿಡಿ ಪೀಸ್ ಎಂದಿದ್ದ ಪ್ರತಾಪ್ ಸಿಂಹ ಅವರ ಮಾತಿಗೆ ತಿರುಗೇಟು ನೀಡಿರುವ ಪ್ರದೀಪ್ ಈಶ್ವರ್, ಏಕವಚನದಲ್ಲೇ ತೀರಾ ವೈಯುಕ್ತಿಕವಾಗಿ ವಾಗ್ದಾಳಿ ನಡೆಸಿದ್ದಾರೆ.

ಮುಳ್ಳಂದಿ ಮುಖದ ಕಾಮಿಡಿ ಪೀಸ್! ನಮ್ಮಪ್ಪ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ: ಪ್ರತಾಪ್ ಸಿಂಹ ಲೇವಡಿ
ತಮ್ಮ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ "ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರದ್ದು ಡೋಂಗಿ ಹಿಂದುತ್ವ; ಜೆಡಿಎಸ್ ನ 'S' ಎಂದರೆ ಜಾತ್ಯಾತೀತವೋ? ಕೇಸರಿಯೋ?: 19 ಸಂಸದರು ಇಂಡಿಯಾ ಗೇಟ್ ಕಾಯೋಕೆ ಇದ್ದಾರಾ?
ಬಿಜೆಪಿ ನಾಯಕರು ಕಳ್ಳರು, ಡೋಂಗಿಗಳು. ಅವರ ನಾಲಿಗೆ ಮೇಲಷ್ಟೇ ಶ್ರೀರಾಮ ಇರೋದು. ಆದರೆ ನಮ್ಮ ಹೃದಯದಲ್ಲಿ ರಾಮ ಇದ್ದಾನೆ ಎಂದು ಅವರು ಹೇಳಿದ್ದಾರೆ.

