Pradeep Eshwar

ಯತ್ನಾಳ್-ಸಿಂಹ ವಿರುದ್ಧ ಕಟು ಟೀಕೆ; ಕೈ ಶಾಸಕ ಪ್ರದೀಪ್ ಈಶ್ವರ್ ಗೆ ಜನರಿಂದಲೇ ತರಾಟೆ: "ಕಾಮೆಂಟ್ಸ್ ನೋಡಿದರೆ ಹುಚ್ಚ ಆಗೋದು ಗ್ಯಾರೆಂಟಿ"- ಪ್ರತಾಪ್ ಟಾಂಗ್
ರಾಜ್ಯ

ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಆಗೇ ಆಗುತ್ತೆ; ಈ ಬಾರಿ ನಾನೂ ಮಂತ್ರಿ ಆಗ್ತೀನಿ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್
ರಾಜಕೀಯ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಾಕಷ್ಟು ಹೇಳಿಕೆಗಳು ಹೊರಬರುತ್ತಿವೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

News Headlines 15-03-25 | ಇದು ನಿಮ್ಮಪ್ಪನ ಸರ್ಕಾರ ಅಲ್ಲ, ಸಿದ್ದು ಸರ್ಕಾರ: ಪ್ರದೀಪ್ ವಾಗ್ದಾಳಿ; ಬೆಳಗಾವಿ ಮತ್ತೆ ಬಿಜೆಪಿ ತೆಕ್ಕೆಗೆ; ಸಚಿವ ಜಮೀರ್ ಗೆ ಮುಖಭಂಗ!

Watch | ಇದು ನಿಮ್ಮಪ್ಪನ ಸರ್ಕಾರ ಅಲ್ಲ, ಸಿದ್ದು ಸರ್ಕಾರ: ಪ್ರದೀಪ್ ವಾಗ್ದಾಳಿ; ಬೆಳಗಾವಿ ಮತ್ತೆ ಬಿಜೆಪಿ ತೆಕ್ಕೆಗೆ; ಸಚಿವ ಜಮೀರ್ ಗೆ ಮುಖಭಂಗ!
ವಿಡಿಯೋ

ಈಗ ಇರೋದು ಸಿದ್ದರಾಮಯ್ಯ ಸರ್ಕಾರ, ನಿಮ್ಮಪ್ಪಂದಲ್ಲ: ವೇದಿಕೆ ಮೇಲೆ MP ಪಿಸಿ ಮೋಹನ್​, MLA ಪ್ರದೀಪ್​ ಈಶ್ವರ್ ವಾಗ್ವಾದ; ವಿಡಿಯೋ!

ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ವೇಳೆ ಶಾಸಕ ಪ್ರದೀಪ್‌ ಈಶ್ವರ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸಂಸದ ಸುಧಾಕರ್ʼಗೆ ಪ್ರದೀಪ್ ಈಶ್ವರ್ ಟಾಂಗ್

ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್‌ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ದರೆ ಬಚಾವ್ ಆಗು ನೋಡೋಣ.

ಟಾಲಿವುಡ್ ಗೆ ಹಾರಲಿದ್ದಾರೆ ಪ್ರದೀಪ್ ಈಶ್ವರ್: ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ನಟನೆ!
ಸಿನಿಮಾ ಸುದ್ದಿ

ಟಾಲಿವುಡ್ ಗೆ ಹಾರಲಿದ್ದಾರೆ ಪ್ರದೀಪ್ ಈಶ್ವರ್: ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ನಟನೆ!

ನಾನು ಮೆಗಾಸ್ಟಾರ್ ಚಿರಂಜೀವಿಯವರ ದೊಡ್ಡ ಫ್ಯಾನ್. ಚಿರಂಜೀವಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ನಾನು ಚಿರಂಜೀವಿ ಅವರ ಸಮುದಾಯದ ಹುಡುಗ, ಶಾಸಕನಾದಾಗಲೂ ಮನೆಗೆ ಕರೆಸಿದ್ದರು ಎಂದು ತಿಳಿಸಿದರು.

'ಅವಾಚ್ಯ ಪದ ಬಳಕೆ, ಮಾತನಾಡಲು ಬಿಟ್ಟಿಲ್ಲ': ಆರ್ ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ