Pradeep Eshwar

Karnataka Assembly Session: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಶಾಸಕ Pradeep Eshwar ಹಕ್ಕು ಚ್ಯುತಿ ಮಂಡನೆ
ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನನ್ನನ್ನು ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

'ಕೈಗೆ ಕಬ್ಬಿಣ ಕೊಡ್ರಿ.. ತಲೆ ಸರಿ ಇಲ್ವಾ..' ಶಾಸಕ Pradeep Eshwar ವಿರುದ್ಧ ಸ್ಪೀಕರ್ ಗರಂ

Karnataka Assembly Session: 'ಕೈಗೆ ಕಬ್ಬಿಣ ಕೊಡ್ರಿ.. ತಲೆ ಸರಿ ಇಲ್ವಾ..'; Pradeep Eshwar ವಿರುದ್ಧ ಸ್ಪೀಕರ್ ಯುಟಿ ಖಾದರ್ ಗರಂ
ತಮ್ಮ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡದ ಪ್ರದೀಪ್ ಈಶ್ವರ್, ಬಿಜೆಪಿ ವಿರುದ್ಧ ಆಕ್ರೋಶದ ಮಾತುಗಳನ್ನು ಆಡಿದರು. ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಅಂತ ಆಕ್ರೋಶ ವ್ಯಕ್ತಪಡಿಸಿ, ಏರು ದನಿಯಲ್ಲಿ ಕಿರುಚಾಡಿದ್ರು.

ನಮಗೋಸ್ಕರ ನೀವು ಯಾಕೆ ಬಟ್ಟೆ ಹರಿದುಕೊಳ್ಳುತ್ತೀರಾ? ನಾವೆಲ್ಲಾ ಒಂದೇ; ರಾಜಿನಾಮೆ ಕೊಡಲ್ಲ- ಪ್ರದೀಪ್ ಈಶ್ವರ್
ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.

ಪ್ರದೀಪ್ ಈಶ್ವರ್ ರಾಜೀನಾಮೆ ಪತ್ರ ವೈರಲ್: ಶಾಸಕರಿಂದ ಸ್ಪಷ್ಟನೆ
ಲೋಕಸಭಾ ಚುನಾವಣೆಯಲ್ಲಿ ಕೆ.ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಪ್ರದೀಪ್ ಈಶ್ವರ್ ಹೆಸರಿನ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಸಂಬಂಧ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ.

ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗಿದ್ದಕ್ಕೆ ಬಿವೈ ವಿಜಯೇಂದ್ರ ಕಾರಣ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಲು ವಿಜಯೇಂದ್ರ ಅವರೇ ಕಾರಣ. ಯಡಿಯೂರಪ್ಪನವರ ಮಗ ಎಂಬುದನ್ನು ಹೊರತುಪಡಿಸಿ, ಪಕ್ಷದ ರಾಜ್ಯಾಧ್ಯಕ್ಷರಾಗಿ ನಿಮಗೆ ಯಾವ ಶ್ರೇಯವಿದೆ? ಎಂದು ಪ್ರದೀಪ್ ಈಶ್ವರ್ ಪ್ರಶ್ನಿಸಿದರು.

ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಗೆಲ್ಲೋದು ಗ್ಯಾರಂಟಿ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ ಪ್ರದೀಪ್ ಈಶ್ವರ್
2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ.

ದೊಡ್ಮನೆಯಿಂದ ಪ್ರದೀಪ್ ಈಶ್ವರ್ ಔಟ್: ಬಿಗ್ ಬಾಸ್ ಗೆ ತೆರಳಿದ್ದಕ್ಕೆ ಶಾಸಕರನ್ನು ವಜಾಗೊಳಿಸುವಂತೆ ದೂರು!
ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಮನೆಗೆ ಹೋದ ಮೊದಲ ದಿನವೇ ಸಾಕಷ್ಟು ಸುದ್ದಿ ಮಾಡಿದ್ದರು ಪ್ರದೀಪ್ ಈಶ್ವರ್.

ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು: ಎಂಟ್ರಿ ಕೊಟ್ರು ಎಮ್.ಎಲ್.ಎ ಪ್ರದೀಪು; ಬಿಗ್ ಬಾಸ್ ಮನೆಯಲ್ಲಿ ಪ್ರದೀಪ್ ಈಶ್ವರ್!
ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದು, ಸ್ಪರ್ಧಿಗಳು ಸಖತ್ ಥ್ರಿಲ್ ಆಗಿದ್ದಾರೆ. ʻನಾವೆಲ್ಲ ಕಾಂಪೀಟ್ ಮಾಡ್ತಾ ಇರೋದು ಒಬ್ಬ ಶಾಸಕರ ಜತೆʼ ಎಂದು ಸ್ಪರ್ಧಿಗಳು ಸಖತ್ ಖುಷಿಯಾಗಿದ್ದಾರೆ. ಇದೀಗ ಈ ಪ್ರೋಮೊವನ್ನು ಕಲರ್ಸ್ ಕನ್ನಡ ಹಂಚಿಕೊಂಡಿದೆ.

