Pradeep Eshwar

ಧೈರ್ಯ ಇದ್ದರೆ ಪ್ರದೀಪ್ ಈಶ್ವರ್​​​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರವಾಗಿ ಸ್ಪರ್ಧಿಸಲಿ: ಮಾಜಿ ಸಚಿವ ಸುಧಾಕರ್ ಸವಾಲು
ರಾಜಕೀಯ

ಧೈರ್ಯ ಇದ್ದರೆ ಪ್ರದೀಪ್ ಈಶ್ವರ್​​​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರವಾಗಿ ಸ್ಪರ್ಧಿಸಲಿ: ಮಾಜಿ ಸಚಿವ ಸುಧಾಕರ್ ಸವಾಲು

ಧೈರ್ಯ ಇದ್ದರೆ ಪ್ರದೀಪ್ ಈಶ್ವರ್​​​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರವಾಗಿ ಸ್ಪರ್ಧಿಸಲಿ ಎಂದು ಮಾಜಿ ಸಚಿವ ಸುಧಾಕರ್ ಅವರು ಸವಾಲು ಹಾಕಿದ್ದಾರೆ.

'ಸಿದ್ದರಾಮಯ್ಯಗೆ ಹಸಿವಿನ ಅನುಭವವಿದೆ; ನನ್ನಂತಹ ಕೋಟ್ಯಂತರ ಬಡವರ ಪಾಲಿಗೆ ಅಕ್ಕಿ ದೇವರು'
ರಾಜ್ಯ

'ಸಿದ್ದರಾಮಯ್ಯಗೆ ಹಸಿವಿನ ಅನುಭವವಿದೆ; ನನ್ನಂತಹ ಕೋಟ್ಯಂತರ ಬಡವರ ಪಾಲಿಗೆ ಅಕ್ಕಿ ದೇವರು'

'ಶ್ರೀಮಂತರು, ಪ್ರತಿ ಪಕ್ಷಗಳು ಅಕ್ಕಿಯನ್ನು ಪಡಿತರವೆಂದು ನೋಡಬಹುದು, ಆದರೆ ನನ್ನಂತಹ ಕೋಟ್ಯಂತರ ಬಡವರ ಪಾಲಿಗೆ ಅಕ್ಕಿ ಎಂದರೆ ದೇವರು. ಅನ್ನಭಾಗ್ಯ ಜಾರಿಗೊಳಿಸಿರುವ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ’

ಶಾಲೆ ಅಥವಾ ಸದನ.. ಸರಿಯಾದ ಸಮಯಕ್ಕೆ ಬರಬೇಕು: ಸಚಿವ ಮಧು ಬಂಗಾರಪ್ಪಗೆ ಸ್ಪೀಕರ್ ಖಾದರ್ ಸಲಹೆ, ಪ್ರದೀಪ್ ಈಶ್ವರ್ ಗೆ ತರಾಟೆ
ರಾಜ್ಯ

ಶಾಲೆ ಅಥವಾ ಸದನ.. ಸರಿಯಾದ ಸಮಯಕ್ಕೆ ಬರಬೇಕು: ಸಚಿವ ಮಧು ಬಂಗಾರಪ್ಪಗೆ ಸ್ಪೀಕರ್ ಖಾದರ್ ಸಲಹೆ, ಪ್ರದೀಪ್ ಈಶ್ವರ್ ಗೆ ತರಾಟೆ

ಶಾಲೆಯಾಗಲಿ ಅಥವಾ ಸದನವಾಗಲಿ.. ಎಲ್ಲರೂ ಸರಿಯಾದ ಸಮಯಕ್ಕೆ ಬರಬೇಕು ಎಂದು ಸ್ಪೀಕರ್ ಯುಟಿ ಖಾದರ್ ಸದಸ್ಯರಿಗೆ ಸಲಹೆ ನೀಡಿದ್ದಾರೆ.

ಕಾಂಗ್ರೆಸ್​ ಶಾಸಕ ಪ್ರದೀಪ್ ಈಶ್ವರ್​ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲು
ರಾಜ್ಯ

ಕಾಂಗ್ರೆಸ್​ ಶಾಸಕ ಪ್ರದೀಪ್ ಈಶ್ವರ್​ ವಿರುದ್ಧ ಮಾಜಿ ಸಚಿವ ಕೆ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲು

ನೂತನ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರತಾಪ್‌ ಸಿಂಹ ಬಾಯಿ ಮುಚ್ಕೊಂಡಿರಬೇಕು; ಮುನಿಸ್ವಾಮಿ ಅಲ್ಲ 'ಮನಿ' ಸ್ವಾಮಿ ಚೈಲ್ಡ್ ಆರ್ಟಿಸ್ಟ್: ಸಂಸದಗೆ ಪ್ರದೀಪ್ ಈಶ್ವರ್ ಕೌಂಟರ್
ರಾಜಕೀಯ

ಪ್ರತಾಪ್‌ ಸಿಂಹ ಬಾಯಿ ಮುಚ್ಕೊಂಡಿರಬೇಕು; ಮುನಿಸ್ವಾಮಿ ಅಲ್ಲ 'ಮನಿ' ಸ್ವಾಮಿ ಚೈಲ್ಡ್ ಆರ್ಟಿಸ್ಟ್: ಸಂಸದಗೆ ಪ್ರದೀಪ್ ಈಶ್ವರ್ ಕೌಂಟರ್

ಪ್ರದೀಪ್ ಈಶ್ವರ್ ವಿರುದ್ಧ ಮಾತನಾಡಿದ್ದ ಬಿಜೆಪಿ ಸಂಸದ ಮುನಿಸ್ವಾಮಿ, ಇಲ್ಲಿ ಯಾರೋ ಒಬ್ಬ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾನೆ. ಬೆಳಗ್ಗೆಯಿಂದ ಸಂಜೆವರೆಗೂ ಅಪ್ಪ-ಅಮ್ಮ ಅಂತಿದ್ದಾನೆ. ಈ ಥರದವರನ್ನು ನಾನ್ ನೋಡಿಲ್ಲ, ಅಬ್ಬಬ್ಬಾ ಏನ್ ಡ್ರಾಮಾ. ಮುಂದಿದೆ ಮಾರಿ ಹಬ್ಬ ಎಂದು ಮುನಿಸ್ವಾಮಿ ಕಿಡಿಕಾರಿದ್ದರು.

ನೂತನ ಶಾಸಕ ಪ್ರದೀಪ್‌ ಈಶ್ವರ್‌ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ
ರಾಜ್ಯ

ನೂತನ ಶಾಸಕ ಪ್ರದೀಪ್‌ ಈಶ್ವರ್‌ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ

ಮಾಜಿ ಸಚಿವ ಡಾ. ಕೆ. ಸುಧಾಕರ್‌ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ನಾನು ಸುಧಾಕರ್ ನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು, ಉಳಿದ ಕಾಂಗ್ರೆಸ್ ನಾಯಕರೂ ಹರಸಿದರು: ಪ್ರದೀಪ್ ಈಶ್ವರ್
ರಾಜಕೀಯ

ನಾನು ಸುಧಾಕರ್ ನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು, ಉಳಿದ ಕಾಂಗ್ರೆಸ್ ನಾಯಕರೂ ಹರಸಿದರು: ಪ್ರದೀಪ್ ಈಶ್ವರ್

ತೆಲುಗು ಭಾಷಿಕರ ಪ್ರಭಾವವನ್ನು ಹೊಂದಿರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಪ್ರಭಾವಿ ನಾಯಕ ಮಾಜಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿ ರಾಜ್ಯಾದ್ಯಂತ ಸುದ್ದಿಯಾದವರು ಕಾಂಗ್ರೆಸ್ ನ ಪ್ರದೀಪ್‌ ಈಶ್ವರ್‌ (Pradeep Eshwar). ತಮ್ಮ ಮಾತಿನಿಂದ ಜನಮನ ಸೆಳೆದಿದ್ದಾರೆ.