Pradeep Sharma

Man on the roads: ಪೂಂಚ್ ನಲ್ಲಿ ಶೆಲ್ ದಾಳಿ ನಡೆದಾಗ ಬೀದಿಗೆ ಬಂದು ಜನರನ್ನು ರಕ್ಷಿಸಿದ ಬಿಜೆಪಿ ನಾಯಕ ಪ್ರದೀಪ್ ಶರ್ಮಾ!
ಮದರಸಾದಲ್ಲಿ (ಜಾಮಿಯಾ ಜಿಯಾ-ಉಲ್-ಉಲೂಮ್) ಶೆಲ್‌ನಿಂದ ಮೊಲ್ವಿ ಮೊಹಮ್ಮದ್ ಇಕ್ಬಾಲ್ ಮತ್ತು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.

ನಕಲಿ ಎನ್‌ಕೌಂಟರ್ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಜೀವಾವಧಿ ಶಿಕ್ಷೆ
ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಮಾಜಿ ಪೊಲೀಸ್ ಪ್ರದೀಪ್ ಶರ್ಮಾ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಎನ್ಕೌಂಟರ್ ಸ್ಪೆಷಲಿಸ್ಟ್, ಶಿವಸೇನೆ ನಾಯಕನ ಮನೆ ಮೇಲೆ ಎನ್ಐಎ ದಾಳಿ
ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್, ಎನ್ಕೌಂಟರ್ ಸ್ಪೆಷಲಿಸ್ಟ್ ಹಾಗೂ ಶಿವಸೇನೆ ನಾಯಕ ಪ್ರದೀಶ್ ಶರ್ಮಾ ಅವರ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆಂದು ಬಂದಿದೆ.

