ರಾಜಕೀಯಮೈಸೂರು ಜಿಲ್ಲಾ ಕಾಂಗ್ರೆಸ್ನಲ್ಲಿ ಆಂತರಿಕ ಕಲಹ: ಎಂಕೆ ಸೋಮಶೇಖರ್ ವಿರುದ್ಧ ಪ್ರದೀಪ್ ಕುಮಾರ್ ವಾಗ್ದಾಳಿ
ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.