ದೇಶಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ: ಮಕ್ಕಳೊಂದಿಗೆ ಇಂದು ಮೋದಿ ಸಂವಾದ, ಕರ್ನಾಟಕದ 8 ವರ್ಷದ ಬಾಲಕ ಆಯ್ಕೆ
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ಸಂವಾದ ನಡೆಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.