ಪ್ರತಿವರ್ಷದಂತೆ ಈ ವರ್ಷ ಕೂಡ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಕಟವಾಗಿದೆ. ಕರ್ನಾಟಕದ ಒಂಬತ್ತನೇ ವರ್ಷದ ಚಾರ್ವಿ ಅನಿಲ್ಕುಮಾರ್ ಆಯ್ಕೆಯಾಗಿದ್ದಾಳೆ.