ರಾಜ್ಯಮುಂದಿನ ಒಂದೂವರೆ ವರ್ಷಗಳಲ್ಲಿ 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ
ಯೋಜನೆಗೆ ಅನುದಾನ ನೀಡುತ್ತಿರುವ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ರಾಜ್ಯ ಸರ್ಕಾರ ಆಯ್ಕೆ ಮಾಡಿದ 293 ರಸ್ತೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿಳಂಬವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.