Pragnant

ಅಭಿಮಾನಿಗಳ ಊಹೆ ನಿಜ: ದೀಪಾವಳಿಗೆ ಗುಡ್'ನ್ಯೂಸ್ ಕೊಟ್ಟ ಸಿಂಹ-ಪ್ರಿಯಾ; ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ
ಮಾಲ್ಡೀವ್ಸ್ನಲ್ಲಿ ವಿಶೇಷ ಫೋಟೋಶೂಟ್ ಮಾಡಿಸಿರುವ ಸಿಂಹಪ್ರಿಯಾ ದಂಪತಿ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದೆ.

ಹಿಮಪಾತದ ನಡುವೆಯುೂ ಸ್ಟ್ರೆಚರಲ್ಲಿ ಗರ್ಭಿಣಿ ಮಲಗಿಸಿ 4 ತಾಸು ಹೊತ್ತೊಯ್ದು ರಕ್ಷಣೆ ಮಾಡಿದ ಸೇನಾಪಡೆ!
ಕಾಶ್ಮೀರ ಕಣಿವೆಯಲ್ಲಿ ಭಾರೀ ಹಿಮಪಾತಗಳು ಸಂಭವಿಸುತ್ತಿದ್ದು, ಹಿಮಪಾತದ ನಡುವೆಯೂ ಪ್ರಾಣದ ಹಂಗು ತೊರೆದು ತುಂಬು ಗರ್ಭಿಣಿಯೊಬ್ಬಳನ್ನು ಸ್ಟ್ರೆಚರ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮೂಲಕ ಸೇನಾ ಯೋಧರು ಮಾನವೀಯತೆ ಮೆರೆದಿದ್ದಾರೆ.

ವೈದ್ಯರಿಲ್ಲದೆ ಗರ್ಭಿಣಿಯರ ಸಾವು: ಸರ್ಕಾರಕ್ಕೆ ಹೈ ತರಾಟೆ
ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲದೆ ಗರ್ಭಿಣಿಯರು ಸಾವನ್ನಪ್ಪಿದರೆ ಅವರ ಕುಟುಂಬಗಳಿಗೆ ಸರ್ಕಾರವೇ ಪರಿಹಾರ ನೀಡಬೇಕಾಗುತ್ತದೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದ್ದು, ಈ ಕುರಿತು ನ.26ರಂದು ಆದೇಶ ಹೊರಡಿಸುವುದಾಗಿ ತಿಳಿಸಿದೆ.

ಗರ್ಭಿಣಿ ಮಹಿಳಾ ಪೊಲೀಸ್ ಪೇದೆ ಆತ್ಮಹತ್ಯೆ
ಗರ್ಭಿಣಿ ಮಹಿಳಾ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಸಂಭಾಪೂರ ರಸ್ತೆಗೆ ಹೊಂದಿಕೊಂಡಿರುವ ಪೊಲೀಸ್ ಕ್ವಾಟರ್ಸ್ನಲ್ಲಿ ಶುಕ್ರವಾರ ನಡೆದಿದೆ.

