ಸಿನಿಮಾ ಸುದ್ದಿಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ‘ಅಮ್ಮ’; 2024ಕ್ಕೆ ನಾನು ಅಮ್ಮ: ಅದಿತಿ ಪ್ರಭುದೇವ
ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ "ಅಮ್ಮ" ಎಂದು ನಟಿ ಅದಿತಿ ಪ್ರಭುದೇವ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.