Pragnent

ಬಾಗಲಕೋಟೆ: 7ನೇ ತರಗತಿ ವಿದ್ಯಾರ್ಥಿನಿ ಎರಡು ತಿಂಗಳ ಗರ್ಭಿಣಿ; 8ನೇ ಕ್ಲಾಸ್ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆ ದಾಖಲು
ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ, ಇಳಕಲ್ ಗ್ರಾಮೀಣ ಪೊಲೀಸರು ಅದೇ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಕಲಬುರಗಿ: ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ; ಅಪ್ರಾಪ್ತೆಯ ಸೋದರ ಸಂಬಂಧಿ ಬಂಧನ
ಹಾಸ್ಟೆಲ್ ನಲ್ಲಿ ವಾಸವಿದ್ದೆ ಅಪ್ರಾಪ್ತ ಬಾಲಕಿ ಕಳೆದ ತಿಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು, ಆಕೆ ಗರ್ಭ ಧರಿಸಲು ಕಾರಣವಾಗಿದ್ದ ವಿದ್ಯಾರ್ಥಿನಿ ಸೋದರ ಸಂಬಂಧಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ನಾನಿನ್ನೂ ಗರ್ಭಿಣಿ ಆಗಿಲ್ಲ, ಸದ್ಯಕ್ಕಂತೂ ಆಗಲ್ಲ: ವಿವಾಹದ ಬಗ್ಗೆ ನಟಿ ತಾಪ್ಸಿ ಪನ್ನು ಕಾಮೆಂಟ್!
ನಟಿ ತಾಪ್ಸಿ ಪನ್ನು ತನ್ನ ಚಿತ್ರಗಳಿಗಿಂತ ವಿವಾದಗಳು ಮತ್ತು ಕಾಮೆಂಟ್‌ಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಕಂಗನಾ ಜತೆಗಿನ ವಿವಾದ, ಸೌತ್ ಸಿನಿಮಾಗಳ ಬಗ್ಗೆ ನೆಗೆಟಿವ್ ಕಾಮೆಂಟ್ಸ್.. ಹೀಗೆ ಹಲವು ಬಾರಿ ವಿವಾದಕ್ಕೆ ಸಿಲುಕಿದ್ದವರು ತಾಪ್ಸಿ.

ಬೆಂಗಳೂರು: ಪದೇ ಪದೇ ಅತ್ಯಾಚಾರ, ಗರ್ಭಿಣಿಯಾದ ಅಪ್ರಾಪ್ತೆ; 55 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿದ್ದ 55 ವರ್ಷದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನಾವು ಇಬ್ಬರಲ್ಲ, ಮೂವರು; ತಾಯಿಯಾಗುತ್ತಿರುವ ಸಂತಸ ಹಂಚಿಕೊಂಡ ನಟಿ ಅಮೂಲ್ಯ
ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬೆಳಗಾವಿ: ಮಹಾರಾಷ್ಟ್ರದಿಂದ ಬಂದ ಗರ್ಭಿಣಿಗೆ ಕೊರೋನಾ ಸೋಂಕು
ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದಿರುವ ಗರ್ಭಿಣಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವಿಚಾರವಾಗಿ, ಇ-ಪಾಸ್ ಪಡೆಯದೆ ಗರ್ಭಿಣಿಯನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ ಕರೆ ತಂದ ಮೂವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ.

ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಕಡ್ಡಾಯ: ಸರ್ಕಾರ
ಇತ್ತೀಚೆಗೆ ಗರ್ಭಿಣಿಯರಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಹಂತಗಳಲ್ಲೂ ಗರ್ಭಿಣಿಯರಿಗೆ ಕೊರೋನಾ ಪರೀಕ್ಷೆ ಮಾಡಿಸಲು ನಿರ್ಧರಿಸಲಾಗಿದೆ.

ಮಡಿಕೇರಿ: ಭೂಕುಸಿತದಲ್ಲಿ ಗರ್ಭಿಣಿ ಪತ್ನಿಯ ಜೊತೆ ಸಮಾಧಿಯಾಯ್ತು ಮಗುವಿನ ಕನಸು!
ಹೆಂಡತಿ ಮೃತದೇಹವನ್ನು ಒಮ್ಮೆ ನೋಡುವ ಬಯಕೆಯಿಂದಾಗಿ ಹರೀಶ್ ಭೂಕುಸಿತಕ್ಕೊಳಗಾದ ತನ್ನ ಮನೆಯ ಸುತ್ತ ಮುತ್ತ ಪ್ರತಿದಿನ ಗುಂಡಿ ತೋಡುತ್ತಾರೆ, ಆದರೆ ಇದುವರೆಗೆ ಆಕೆ ದೇಹ ಪತ್ತೆಯಾಗಿಲ್ಲ.

ತುಮಕೂರು: ಸಾಕುಮಗಳ ಮೇಲೆ ಅತ್ಯಾಚಾರ, ಗರ್ಭಿಣಿಯಾಗಲು ಕಾರಣವಾದ ತಂದೆ ಬಂಧನ
17 ವರ್ಷದ ಸಾಕು ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾಗಿರುವ ಪ್ರಕರಣ ಜಿಲ್ಲೆಯ ಚಿಕ್ಕನಾಯಕನಹಳ್ಳಿ ...

