ದೇಶಪ್ರಜ್ಞಾ ಸಿಂಗ್ ಠಾಕೂರ್ ಗೆ ಅನಾರೋಗ್ಯ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಕುಸಿದು ಬಿದ್ದ ಭೋಪಾಲ್ ಸಂಸದೆ
ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕಾರ್ಯಕ್ರಮವೊಂದರಲ್ಲಿ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿ ಕುಸಿದು ಬಿದ್ದಿದ್ದಾರೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಉದ್ಘಾಟನೆಗೆ ಆಗಮಿಸಿದ್ದ ಸಂಸದೆ ಪ್ರಜ್ಞಾ ಸಿಂಗ್ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.