ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಲೋಕಸಭಾ ಸಂಸದೆ ಸಾಧ್ವಿ ಪ್ರಾಗ್ಯ ಠಾಕೂರ್ ಹೇಳಿಕೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಂಡಿಸಿದ್ದಾರೆ.