ರಾಜ್ಯಚಂದ್ರಯಾನ-3: ನವಜಾತ ಶಿಶುಗಳಿಗೆ ವಿಕ್ರಮ, ಪ್ರಗ್ಯಾನ್ ಎಂದ ಹೆಸರಿಟ್ಟ ಯಾದಗಿರಿ ದಂಪತಿ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಡೀ ದೇಶ ಅದರ ಖುಷಿಯಲ್ಲಿದ್ದು, ಇದೇ ಖುಷಿಯಲ್ಲಿ ಇಲ್ಲೊಂದು ದಂಪತಿಗಳು ತಮ್ಮ ಮಕ್ಕಳಿಗೆ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಗಳ ಹೆಸರನ್ನೇ ಇಟ್ಟಿದ್ದಾರೆ.