Pragyan rover

ಚಂದ್ರನಲ್ಲಿ ಹಗಲು: ನಿದ್ರೆಗೆ ಜಾರಿದ್ದ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್ ಎಬ್ಬಿಸಲು ಇಸ್ರೋ ಸಜ್ಜು, ಇಂದು ಮತ್ತೊಂದು ಸಾಹಸ!
ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಸಾಹಸಕ್ಕೆ ಇಸ್ರೋ ಮುಂದಾಗಿದೆ.

ಮತ್ತೊಮ್ಮೆ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ; ವಿಕ್ರಮ್ ಲ್ಯಾಂಡರ್ ಅನ್ನು ನಿದ್ರೆಗೆ ಜಾರಿಸಿದ ಇಸ್ರೋ!
ಚಂದ್ರನ ಮೇಲಿರುವ ವಿಕ್ರಮ್ ಲ್ಯಾಂಡರ್ ನ 'ಹಾಪಿಂಗ್' ಪರೀಕ್ಷೆಯ ಮಹತ್ವದ ಯಶಸ್ಸಿನ ಬಳಿಕ ಇದೀಗ ಇಸ್ರೋ ವಿಜ್ಞಾನಿಗಳು ಮತ್ತೆ ಲ್ಯಾಂಡರ್ ಅನ್ನು ನಿದ್ರೆಗೆ ಜಾರಿಸಿದ್ದಾರೆ.

ಚಂದ್ರಯಾನ-3: ನಿದ್ರೆಗೆ ಜಾರಿದ್ದ ವಿಕ್ರಮ್ ಗೆ ದಿಢೀರ್ ಟಾಸ್ಕ್, ಲ್ಯಾಂಡರ್ ಯಶಸ್ಸಿನಿಂದ ಭವಿಷ್ಯದ ಯೋಜನೆಗಳ ಆಶಾಭಾವ
ಚಂದ್ರನ ಮೇಲಿರುವ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಸ್ಲೀಪಿಂಗ್ ಮೋಡ್ ಗೆ ಹಾಕಿದ್ದ ಇಸ್ರೋ ವಿಜ್ಞಾನಿಗಳು ಇಂದು ಮುಂಜಾನೆ ದಿಡೀರ್ ಎಂದು ವಿಕ್ರಮ್ ಲ್ಯಾಂಡರ್ ಗೆ ಮಹತ್ವದ ಟಾಸ್ಕ್ ನೀಡಿದೆ.

ಚಂದ್ರಯಾನ-3: ನಿದ್ರೆಗೆ ಜಾರಿದ ಪ್ರಗ್ಯಾನ್, ವಿಕ್ರಮ್ ಲ್ಯಾಂಡರ್; ಸೆ.22ರಂದು ಮತ್ತೆ ಎಚ್ಚರ ಸಾಧ್ಯತೆ: ಇಸ್ರೋ
ಚಂದ್ರಯಾನ-3 ಮಿಷನ್ ನ ಪ್ರಗ್ಯಾನ್ ರೋವರ್ ತನ್ನ ಕೆಲಸವನ್ನು ಪೂರ್ಣಗೊಳಿಸಿದೆ. ಪ್ರಗ್ಯಾನ್ ರೋವರ್ ಅನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ನಿದ್ರೆಗೆ ಜಾರಲಿವೆ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್: ಚಂದ್ರಯಾನ 3 ಮುಂದಿನ ಕಥೆ ಏನು?
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಾನಂದುಕೊಂಡಂತೆಯೇ ಚಂದ್ರಯಾನ 3 ಯೋಜನೆಯನ್ನೂ ಶೇ.100ರಷ್ಟು ಯಶಸ್ಸಿನೊಂದಿಗೆ ಪೂರ್ಣಗೊಳಿಸಿದ್ದು, ಇದೀಗ ಚಂದ್ರ ಮೇಲೆ ಇಳಿದಿರುವ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್ ನಿದ್ರೆಗೆ ಜಾರುವ ಕಾಲ ಸನ್ನಿಹಿತವಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ನಿದ್ರೆಗೆ ಜಾರಲಿವೆ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್: ಚಂದ್ರಯಾನ 3 ಮುಂದಿನ ಕಥೆ ಏನು?
ಚಂದ್ರಯಾನ 3 ಯೋಜನೆಯನ್ನು ಶೇಕಡಾ ನೂರರಷ್ಟು ಯಶಸ್ವಿಗೊಳಿಸಿದ್ದು, ಇದೀಗ ಚಂದ್ರನ ಮೇಲೆ ಇಳಿದಿರುವ ಪ್ರಗ್ಯಾನ್ ರೋವರ್, ವಿಕ್ರಮ್ ಲ್ಯಾಂಡರ್ ನಿದ್ರೆಗೆ ಜಾರುವ ಕಾಲ ಸನ್ನಿಹಿತವಾಗಿದೆ ಎಂದು ಮಾಹಿತಿ ನೀಡಿದೆ.

ಚಂದ್ರಯಾನ-3: ಇನ್ನು ಕೇವಲ 10 ದಿನ ಮಾತ್ರ ಬಾಕಿ; ಕೆಲಸ ಚುರುಕುಗೊಳಿಸಿದ ಪ್ರಗ್ಯಾನ್ ರೋವರ್
ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಚಂದ್ರಯಾನ-3 ಇದೀಗ ಸಮಯದ ವಿರುದ್ಧದ ರೇಸ್ ಆಗಿ ಪರಿಣಮಿಸಿದ್ದು ಬಾಕಿ ಉಳಿದಿರುವ 10 ದಿನಗಳಲ್ಲಿ ಚಂದ್ರನ ಮೈಲ್ಮೇನ ಗರಿಷ್ಠ ದತ್ತಾಂಶ ಸಂಗ್ರಹಿಸಲು ತನ್ನ ಕೆಲಸ ಚುರುಕುಗೊಳಿಸಿದೆ.
ಚಂದ್ರಯಾನ-3: ಚಂದ್ರನ ತಾಪಮಾನ ಪರೀಕ್ಷಾ ವರದಿ ಕಳುಹಿಸಿದ ಪ್ರಗ್ಯಾನ್ ರೋವರ್
ಚಂದ್ರನ ಮೇಲೆ ಕಾಲೂರಿರುವ ಭಾರತದ ಬಾಹ್ಯಾಕಾಶ ಸಂಸ್ಥೆಯ ಪ್ರಗ್ಯಾನ್ ರೋವರ್ ತನ್ನ ಅಧ್ಯಯನ ಚುರುಕುಗೊಳಿಸಿದ್ದು, ಚಂದ್ರನ ಮೇಲ್ಮೈನ ತನ್ನ ಅಧ್ಯಯನದ ಮೊದಲ ವರದಿ ರವಾನಿಸಿದೆ.

ಚಂದ್ರನ ಮೇಲ್ಮೈ ನಲ್ಲಿ 8 ಮೀಟರ್ ಕ್ರಮಿಸಿದ ಪ್ರಗ್ಯಾನ್ ರೋವರ್
ಚಂದ್ರನ ಮೇಲ್ಮೈ ನಲ್ಲಿ ಇಳಿದಿರುವ ಪ್ರಗ್ಯಾನ್ ರೋವರ್ 8 ಮೀಟರ್ ಕ್ರಮಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

